Loading..!

ಕರ್ನಾಟಕ ರಾಜ್ಯ ನಾಗರಿಕ (ಸಿವಿಲ್) ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳ ದೈಹಿಕ ಪರೀಕ್ಷೆಗೆ ಪ್ರವೇಶ ಪತ್ರಗಳು ಪ್ರಕಟ
Published by: Basavaraj Halli | Date:6 ನವೆಂಬರ್ 2020
Image not found

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ದಿನಾಂಕ 20 ಸೆಪ್ಟೆಂಬರ್ 2020ರಂದು ನಾಗರಿಕ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿಗಾಗಿ ಲಿಖಿತ ಪರೀಕ್ಷೆಯನ್ನು ನಡೆಸಿದ್ದು, ಸದರಿ ಈ ನೇಮಕಾತಿಯ ಮುಂದಿನ ಹಂತವಾದ ದೈಹಿಕ ಪರೀಕ್ಷೆಗಾಗಿ ಅರ್ಹ ಅಭ್ಯರ್ಥಿಗಳ 1 ಅನುಪಾತ 5 (1:5) ರಂತೆ ಆಯ್ಕೆ ಪಟ್ಟಿಯನ್ನು ಶೀಘ್ರದಲ್ಲೇ ಪ್ರಕಟಿಸಲಿದ್ದು, ಈ ಅಭ್ಯರ್ಥಿಗಳಿಗೆ ದಿನಾಂಕ 10 ನವೆಂಬರ್ 2020 ರಿಂದ 20 ನವೆಂಬರ್ 2020ರೊಳಗೆ ದೈಹಿಕ ಹಾಗೂ ಸಹಿಷ್ಣುತೆ ಪರೀಕ್ಷೆಯನ್ನು ನಡೆಸಲು ಇಲಾಖೆಯು ನಿರ್ಧರಿಸಿದ್ದು, ದೈಹಿಕ ಪರೀಕ್ಷೆಗೆ ಆಯ್ಕೆಯಾದ ಅಭ್ಯರ್ಥಿಗಳ ಕರೆಪತ್ರಗಳನ್ನು ಈಗಾಗಲೇ ಅಧಿಕೃತ ಜಾಲತಾಣದಲ್ಲಿ ಪ್ರಕಟಿಸಲಾಗಿದ್ದು, ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಡೌನ್ಲೋಡ್ ಮಾಡಿಕೊಂಡು ದೈಹಿಕ ಪರೀಕ್ಷೆಗೆ ಹಾಜರಾಗಬೇಕು.

Comments

Praveen Hittanagi ನವೆಂ. 2, 2020, 8:49 ಅಪರಾಹ್ನ
Lakshmi Kemparaju ನವೆಂ. 6, 2020, 6:32 ಅಪರಾಹ್ನ
Kiran H C ನವೆಂ. 6, 2020, 10:15 ಅಪರಾಹ್ನ