ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಇತ್ತೀಚಿಗೆ ನಾಗರೀಕ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇತ್ತೀಚಿಗೆ ಲಿಖಿತ ಪರೀಕ್ಷೆ ನಡೆಸಿ 1 ಅನುಪಾತ 5 ರಂತೆ ಆಯ್ಕೆ ಪಟ್ಟಿ ಪ್ರಕಟಿಸಿದ್ದು, ಅಭ್ಯರ್ಥಿಗಳಿಗೆ ದೈಹಿಕ ಮತ್ತು ಸಹಿಷ್ಣುತಾ ಪರೀಕ್ಷೆಗೆ ದಿನಾಂಕ ನಿಗದಿಪಡಿಸಿ ಕರೆಪತ್ರಗಳನ್ನು ಪ್ರಕಟಿಸಲಾಗಿತ್ತು ಆದರೆ ಆಡಳಿತಾತ್ಮಕ ಕಾರಣಗಳಿಂದ ಈ ಪರೀಕ್ಷೆಗಳನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದ್ದು ಈ ವಿಷಯದ ಕುರಿತು ಅಭ್ಯರ್ಥಿಗಳಿಗೆ ಕಚೇರಿಯಿಂದ ಮೊಬೈಲ್ ಸಂದೇಶವನ್ನು ಕಳುಹಿಸಲಾಗುವುದು ಹಾಗೂ ಮುಂದಿನ ಆದೇಶದವರೆಗೆ ಪರೀಕ್ಷೆಯನ್ನು ನಡೆಸದಿರಲು ರಾಜ್ಯ ಪೊಲೀಸ್ ಇಲಾಖೆ ನಿರ್ಧರಿಸಿದೆ.
Comments