ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಇತ್ತೀಚಿಗೆ ನಾಗರೀಕ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇತ್ತೀಚಿಗೆ ಲಿಖಿತ ಪರೀಕ್ಷೆ ನಡೆಸಿ 1 ಅನುಪಾತ 5 ರಂತೆ ಆಯ್ಕೆ ಪಟ್ಟಿ ಪ್ರಕಟಿಸಿದ್ದು, ಅಭ್ಯರ್ಥಿಗಳಿಗೆ ದೈಹಿಕ ಮತ್ತು ಸಹಿಷ್ಣುತಾ ಪರೀಕ್ಷೆಗೆ ದಿನಾಂಕ ನಿಗದಿಪಡಿಸಿ ಕರೆಪತ್ರಗಳನ್ನು ಪ್ರಕಟಿಸಲಾಗಿತ್ತು ಆದರೆ ಆಡಳಿತಾತ್ಮಕ ಕಾರಣಗಳಿಂದ ಈ ಪರೀಕ್ಷೆಗಳನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದ್ದು ಈ ವಿಷಯದ ಕುರಿತು ಅಭ್ಯರ್ಥಿಗಳಿಗೆ ಕಚೇರಿಯಿಂದ ಮೊಬೈಲ್ ಸಂದೇಶವನ್ನು ಕಳುಹಿಸಲಾಗುವುದು ಹಾಗೂ ಮುಂದಿನ ಆದೇಶದವರೆಗೆ ಪರೀಕ್ಷೆಯನ್ನು ನಡೆಸದಿರಲು ರಾಜ್ಯ ಪೊಲೀಸ್ ಇಲಾಖೆ ನಿರ್ಧರಿಸಿದೆ.
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ನಾಗರಿಕ ಪೊಲೀಸ್ ಕಾನ್ಸ್ ಟೆಬಲ್ ಹುದ್ದೆಗಳ ದೈಹಿಕ ಪರೀಕ್ಷೆ ಮುಂದೂಡಿಕೆ
Published by Basavaraj Halli
09 ನವೆಂಬರ್ 2020
KPSC
Rahulsiddartha D M
11 ನವೆಂಬರ್ 2020, 07:07 ಪೂರ್ವಾಹ್ನSir cutoff estimate madalva
Sreekanta B G
09 ನವೆಂಬರ್ 2020, 09:56 ಅಪರಾಹ್ನGood
Sachin Chavan
09 ನವೆಂಬರ್ 2020, 07:56 ಅಪರಾಹ್ನHi