ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುದ್ದೆಗಳಿಗೆ ನಡೆದ ಲಿಖಿತ ಪರೀಕ್ಷೆಯ ಅಂತಿಮ ಕೀ ಉತ್ತರಗಳನ್ನು ಪ್ರಕಟಿಸಿದೆ
16 ಡಿಸೆಂಬರ್ 2019
Karnataka State Police
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ದಿನಾಂಕ ನವೆಂಬರ್ 17, 2019 ರಂದು ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುದ್ದೆಗಳಿಗೆ ಲಿಖಿತ ಪರೀಕ್ಷೆಯನ್ನು ನಡೆಸಿತ್ತು, ಮತ್ತು ದಿನಾಂಕ 26-11-2019-11 ರಂದು ಕೀ ಉತ್ತರಗಳನ್ನು ಪ್ರಕಟಿಸಿ, ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಿತ್ತು. ಪ್ರಸ್ತುತ ಈ ಲಿಖಿತ ಪರಿಚಯ ಅಂತಿಮ ಕೀ ಉತ್ತರಗಳು ಇಲಾಖೆಯ ಜಾಲತಾಣದಲ್ಲಿ ಪ್ರಕಟವಾಗಿದ್ದು. ಪರೀಕ್ಷೆ ಬರೆದ ಅಭ್ಯರ್ಥಿಗಳು ಇಲಾಖಾ ಜಾಲತಾಣದಿಂದ ಕೀ ಉತ್ತರಗಳನ್ನು ಡೌನ್ಲೋಡ್ ಮಾಡಿಕೊಂಡು ತಮ್ಮ ಉತ್ತರ ಪತ್ರಿಕೆಯೊಂದಿಗೆ ಪರಿಶೀಲಿಸಬಹುದಾಗಿದೆ.
* ಅಭ್ಯರ್ಥಿಗಳಿಗೆ ಕೀ ಉತ್ತರಗಳಲ್ಲಿ ಆಕ್ಷೇಪಣೆ ಸಲ್ಲಿಸಲು ಅಭ್ಯರ್ಥಿಗಳಿಗೆ ಯಾವುದೇ ಅವಕಾಶವವಿರುವದಿಲ್ಲ
ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಭ್ಯರ್ಥಿಗಳು ಅಧಿಕೃತ ಅಂತಿಮ ಕೀ ಉತ್ತರಗಳನ್ನು ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.