ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ನಾಗರಿಕ ಕಾನ್ ಸ್ಟೆಬಲ್ ಹುದ್ದೆಗಳ ಅಂತಿಮ ಕೀ ಉತ್ತರ ಪ್ರಕಟ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ನಾಗರಿಕ ಕಾನ್ ಸ್ಟೆಬಲ್ ಹುದ್ದೆಗಳ ಅಂತಿಮ ಕೀ ಉತ್ತರ ಪ್ರಕಟ
Published by Basavaraj Halli
12 ಅಕ್ಟೋಬರ್ 2020 Karnataka State Police
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ದಿನಾಂಕ 20 ಸೆಪ್ಟೆಂಬರ್ 2020 ರಂದು ಕರ್ನಾಟಕ ರಾಜ್ಯ ನಾಗರಿಕ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಗಾಗಿ ಲಿಖಿತ ಪರೀಕ್ಷೆಯನ್ನು ರಾಜ್ಯದ ವಿವಿಧ ಕೇಂದ್ರಗಳಲ್ಲಿ ನಡೆಸಿದ್ದು, ಈ ಪರೀಕ್ಷೆಯ ಕೀ ಉತ್ತರಗಳನ್ನು ದಿನಾಂಕ 23 ಸೆಪ್ಟೆಂಬರ್ 2020 ರಂದು ಇಲಾಖಾ ಜಾಲತಾಣದಲ್ಲಿ ಪ್ರಕಟಿಸಿ, ಅಭ್ಯರ್ಥಿಗಳಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಿರುತ್ತದೆ. ಪ್ರಸುತ ಇಲಾಖೆಯು ಈ ನೇಮಕಾತಿಯ ಅಂತಿಮ ಕೀ ಉತ್ತರ ಉತ್ತರಗಳನ್ನು ಪ್ರಕಟಿಸಿದ್ದು, ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಂತಿಮ ಕೀ ಉತ್ತರಗಳನ್ನು ವೀಕ್ಷಿಸಬಹುದಾಗಿದೆ.
 
Discussion & Comments (1)

Have a query or feedback about this update?

B
Beerappa Kambali
13 ಅಕ್ಟೋಬರ್ 2020, 06:46 ಪೂರ್ವಾಹ್ನ

Super kpscvani

Stay Updated with KPSC Vaani

Get instant notifications for exam alerts, question papers, syllabus, and results directly on your phone.