2019-20 ನೇ ಪೊಲೀಸ್ ಕಾನ್ಸಟೇಬಲ್ (ಸಿವಿಲ್) ನೇಮಕಾತಿಯ ಸಹಿಷ್ಣುತೆ ಮತ್ತು ದೇಹದಾರ್ಢ್ಯತೆ ಪರೀಕ್ಷೆ ಮುಂದೂಡಿದ ಕುರಿತ ಪ್ರಮುಖ ಮಾಹಿತಿ

2019-20 ನೇ ಪೊಲೀಸ್ ಕಾನ್ಸಟೇಬಲ್ (ಸಿವಿಲ್) ನೇಮಕಾತಿಯ ಸಹಿಷ್ಣುತೆ ಮತ್ತು ದೇಹದಾರ್ಢ್ಯತೆ ಪರೀಕ್ಷೆ ಮುಂದೂಡಿದ ಕುರಿತ ಪ್ರಮುಖ ಮಾಹಿತಿ
Published by Surekha Halli
15 ಜುಲೈ 2020 Karnataka State Police
2019-20 ನೇ ಸಾಲಿನ 75 ಪೊಲೀಸ್ ಕಾನ್ಸಟೇಬಲ್ (ಸಿವಿಲ್) (ಪುರುಷ & ಮಹಿಳೆ) 2013 ರ ಹುದ್ದೆಗಳ ನೇಮಕಾತಿಯ 1:5 ರಲ್ಲಿ 375 ಅಭ್ಯರ್ಥಿಗಳಿಗೆ ದೇಹದಾರ್ಢ್ಯತೆ ಮತ್ತು ಸಹಿಷ್ಣುತೆ (PST & ET) ಪರೀಕ್ಷೆಗಳನ್ನು ಇದೆ ದಿನಾಂಕ : 15-07-2020 ರಿಂದ 17-07-2020 ರವರೆಗೆ ಧಾರವಾಡ ನಗರದ ಆರ್.ಎನ್ ಶೆಟ್ಟಿ ಕ್ರೀಡಾಂಗಣ ಆಯೋಜಿಸಲಾಗಿತ್ತು. ಆದರೆ ಕೋವಿಡ್-19 ಸಾಂಕ್ರಾಮಿಕ ರೋಗವು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲೆಯಾದ್ಯಂತ ದಿನಾಂಕ: 15-07-2020 ರಿಂದ 24-07-2020 ರವರೆಗೆ 10 ದಿನಗಳ ಕಾಲ ಸಂಪೂರ್ಣ ಲಾಕ್ ಡೌನ್ ಘೋಷಿಸಿರುವ ಹಿನ್ನಲೆ ಸದರಿ ದೇಹದಾರ್ಢ್ಯತೆ ಮತ್ತು ಸಹಿಷ್ಣುತೆ (PST & ET) ಪರೀಕ್ಷೆಗಳನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. - ಲಾಕ್ ಡೌನ್ ನಂತರ ಮುಂದಿನ ಪರೀಕ್ಷೆಯ ದಿನಾಂಕವನ್ನು ತಿಳಿಸಲಾಗುವುದು.
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.