ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ನಾಗರಿಕ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ
Published by Basavaraj Halli
30 ಜುಲೈ 2020
Karnataka State Police
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ 2019ನೇ ಸಾಲಿನಲ್ಲಿ ಅಧಿಸೂಚಿಸಲಾದ ನಾಗರಿಕ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ದಿನಾಂಕ 17 2019 ರಂದು ಲಿಖಿತ ಪರೀಕ್ಷೆಗಳನ್ನು ನಡೆಸಲಾಗಿದ್ದು, ಇಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ದೈಹಿಕ ಪರೀಕ್ಷೆ ನಡೆಸಲಾಗಿದ್ದು ನಂತರ ಅರ್ಹತೆ ಪಡೆದ ಅಭ್ಯರ್ಥಿಗಳ 1:1 ರಂತೆ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಸಿದ್ಧಪಡಿಸಲಾಗಿದ್ದು, ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.
Lakshmi Kemparaju
03 ಆಗಸ್ಟ್ 2020, 04:53 ಅಪರಾಹ್ನTo know about Group C Notification Website
Lakshmi Kemparaju
03 ಆಗಸ್ಟ್ 2020, 04:52 ಅಪರಾಹ್ನWhen we got a PSI NOTIFICATION