Karnataka State Police 12 ಮೇ 2020 6 years ago
Published by Surekha Halli

ರಾಜ್ಯ ಪೊಲೀಸ್ ಇಲಾಖೆಯಿಂದ ನಾಗರೀಕ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ

ರಾಜ್ಯ ಪೊಲೀಸ್ ಇಲಾಖೆಯಿಂದ ನಾಗರೀಕ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ನಾಗರೀಕ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿ, ದಿನಾಂಕ 17-11-2019 ರಂದು ಲಿಖಿತ ಪರೀಕ್ಷೆ ಕೂಡ ನಡೆಸಿತ್ತು, ಹಾಗೂ 11-3-2020 ರಿಂದ 12-3-2020ರ ವರೆಗೆ ಯಶಸ್ವಿಯಾಗಿ ದೈಹಿಕ ಪರೀಕ್ಷೆಗಳನ್ನೂ ಕೂಡ ನಡೆಸಿದ ಇಲಾಖೆಯು ಇದೀಗ ಮಂಡ್ಯ ಮತ್ತು ಉಡುಪಿ ಜಿಲ್ಲೆಗಳಿಂದ ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ (PC) ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳ 1:1 ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಪ್ರಕಟಿಸಿದೆ. * ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಆಯ್ಕೆಪಟ್ಟಿಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ
Discussion & Comments (1)

Have a query or feedback about this update?

M
Manjunatha Poojary
12 ಮೇ 2020, 07:40 ಅಪರಾಹ್ನ

Open agatha ila

Stay Updated with KPSC Vaani

Get instant notifications for exam alerts, question papers, syllabus, and results directly on your phone.