ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಖಾಲಿ ಇರುವ ಸುಮಾರು 4000 ಸಿವಿಲ್ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿ, ದಿನಾಂಕ 24 ಅಕ್ಟೋಬರ್ 2021 ರಂದು ರಾಜ್ಯದ ವಿವಿಧ ಕೇಂದ್ರಗಳಲ್ಲಿ ಯಶಸ್ವಿಯಾಗಿ ಲಿಖಿತ ಪರೀಕ್ಷೆಯನ್ನು ನಡೆಸಿತ್ತು. ಹಾಗೂ ಸದರಿ ಲಿಖಿತ ಪರೀಕ್ಷೆಯ ಅಂತಿಮ ಕೀ ಉತ್ತರಗಳನ್ನು ದಿನಾಂಕ 13/12/2021 ರಂದು ಇಲಾಖೆಯ ಜಾಲತಾಣದಲ್ಲಿ ಪ್ರಕಟಿಸಿತ್ತು. ಹಾಗೂ ಆಕ್ಷೇಪಣೆಗಳನ್ನು ಸಲ್ಲಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿತ್ತು.
ಸದರಿ ಇಲಾಖೆಯು ಸ್ವೀಕರಿಸಿದ ಆಕ್ಷೇಪಣೆಗಳನ್ನು ಪರಿಶೀಲಿಸಿ ಇದೀಗ ಪರಿಷ್ಕೃತ ಹಾಗೂ ಅಂತಿಮ ಕೀ ಉತ್ತರಗಳನ್ನು ಇಲಾಖೆಯೂ ತನ್ನ ಜಾಲತಾಣದಲ್ಲಿ ಪ್ರಕಟಿಸಿದ್ದು, ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಇಲಾಖಾ ಅಂತಿಮ ಕೀ ಉತ್ತರಗಳನ್ನು ಡೌನ್ಲೋಡ್ ಮಾಡಿಕೊಂಡು ವೀಕ್ಷಿಸಬಹುದಾಗಿದೆ.
Anuradha Sannagoudra
23 ಡಿಸೆಂಬರ್ 2021, 03:54 ಅಪರಾಹ್ನSalected condidate sutdents
Amaresh Amaresh
23 ಡಿಸೆಂಬರ್ 2021, 11:56 ಪೂರ್ವಾಹ್ನಧಾರಾವಾಹಿ
Pradeepgoud Patil
22 ಡಿಸೆಂಬರ್ 2021, 06:27 ಅಪರಾಹ್ನPhysical list
Kiran Kumar
19 ಡಿಸೆಂಬರ್ 2021, 10:39 ಪೂರ್ವಾಹ್ನKiran