ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ನಾಗರಿಕ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳ ಎರಡನೇ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ನಾಗರಿಕ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳ ಎರಡನೇ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ
Published by Basavaraj Halli
28 ಅಕ್ಟೋಬರ್ 2020 Karnataka State Police
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಬೆಂಗಳೂರು ನಗರದಲ್ಲಿ ಖಾಲಿ ಇರುವ 800 ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ (ಪುರುಷ ಮತ್ತು ಮಹಿಳಾ) ಹುದ್ದೆಗಳ ನೇಮಕಾತಿಗಾಗಿ ದಿನಾಂಕ 01 ಡಿಸೆಂಬರ್ 2019 ರಂದು ಲಿಖಿತ ಪರೀಕ್ಷೆಯನ್ನು ನಡೆಸಿದ್ದು ಹಾಗೂ ಅರ್ಹ ಅಭ್ಯರ್ಥಿಗಳಿಗೆ ದೈಹಿಕ ಪರೀಕ್ಷೆ ಕೂಡ ನಡೆಸಲಾಗಿರುತ್ತದೆ.
ನವೆಂಬರ್ ತಿಂಗಳಲ್ಲಿ ನಡೆಯಲಿರುವ PC / PSI ಹುದ್ದೆಗಳ ತಯಾರಿಗಾಗಿ ಉತ್ತಮ ಪುಸ್ತಕಗಳನ್ನು ಈ ಲಿಂಕ್ ಮೂಲಕ ಖರೀದಿಸಿ
ದೈಹಿಕ ಪರೀಕ್ಷೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿಯನ್ನು ದಿನಾಂಕ 13 ಮೇ 2020 ರಂದು ಇಲಾಖಾ ಜಾಲತಾಣದಲ್ಲಿ ಪ್ರಕಟಿಸಲಾಗಿತ್ತು, ಪ್ರಸ್ತುತ ಈ ನೇಮಕಾತಿಯ ಎರಡನೇ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದ್ದು ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಆಯ್ಕೆ ಪಟ್ಟಿಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.
Discussion & Comments (2)

Have a query or feedback about this update?

G
Gurupad Giddellavvagol
29 ಅಕ್ಟೋಬರ್ 2020, 08:35 ಅಪರಾಹ್ನ

Yes

G
Gurupad Giddellavvagol
29 ಅಕ್ಟೋಬರ್ 2020, 08:35 ಅಪರಾಹ್ನ

Yes

Stay Updated with KPSC Vaani

Get instant notifications for exam alerts, question papers, syllabus, and results directly on your phone.