ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸಲು ನಾಗರಿಕ ಪೊಲೀಸ್ ಕಾನ್ಸ್ ಟೇಬಲ್ (ಪುರುಷ ಮತ್ತು ಮಹಿಳಾ) ಹುದ್ದೆಗಳ ನೇಮಕಾತಿಗಾಗಿ 2020-21ನೇ ಸಾಲಿನಲ್ಲಿ ಹೈದರಾಬಾದ್ ಕರ್ನಾಟಕ ವ್ಯಾಪ್ತಿಯಲ್ಲಿ 558 ಹಾಗೂ ಉಳಿದ ಜಿಲ್ಲೆಗಳಲ್ಲಿ 2007 ಹುದ್ದೆಗಳ ನೇರ ನೇಮಕಾತಿಗಾಗಿ ದಿನಾಂಕ 20 ಸೆಪ್ಟಂಬರ್ 2020 ರಂದು ಲಿಖಿತ ಪರೀಕ್ಷೆ ಹಾಗೂ ವಿವಿಧ ದಿನಾಂಕಗಳಲ್ಲಿ ದೈಹಿಕ ಸಹಿಷ್ಣುತೆ ಮತ್ತು ದೇಹದಾರ್ಢ್ಯತೆ ಪರೀಕ್ಷೆಯನ್ನು ನಡೆಸಿದ್ದು, ಪ್ರಸ್ತುತ ಹುಬ್ಬಳ್ಳಿ-ದಾರವಾಡ, ಮಂಡ್ಯ, ಉಡುಪಿ, ಕೊಡಗು, ಧಾರವಾಡ ಜಿಲ್ಲೆಗಳಿಂದ ಈ ಪರೀಕ್ಷೆಗಳಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳ 1:1 ಅನುಪಾತ ಪಟ್ಟಿಯನ್ನು ವೈದ್ಯಕೀಯ ಪರೀಕ್ಷೆ ಹಾಗು ದಾಖಲಾತಿ ಪರಿಶೀಲನೆಗಾಗಿ ಇಲಾಖೆಯು ಇದೀಗ ಪ್ರಕಟಿಸಿದ್ದು, ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಆಯ್ಕೆ ಪಟ್ಟಿಗಳನ್ನು ವೀಕ್ಷಿಸಬಹುದಾಗಿದೆ.
ಈ ಕೆಳಗೆ ನೀಡಿರುವ ಲಿಂಕ್ ಗಳ ಮೂಲಕ ಅಭ್ಯರ್ಥಿಗಳ ಆಯ್ಕೆ ಪಟ್ಟಿ ಆಯ್ಕೆ ಪಟ್ಟಿಯನ್ನು ಡೌನ್ ಲೋಡ್ ಮಾಡಿಕೊಂಡು ವೀಕ್ಷಿಸಬಹುದಾಗಿದೆ.
Roopesha T A Roopesh
21 ಡಿಸೆಂಬರ್ 2020, 01:52 ಅಪರಾಹ್ನUdupi marks hakilvala
Bharath Em
21 ಡಿಸೆಂಬರ್ 2020, 01:12 ಅಪರಾಹ್ನBanglore city yavag bidtare.
Naveen Msn
21 ಡಿಸೆಂಬರ್ 2020, 01:00 ಅಪರಾಹ್ನTumkur district results
Naveen Msn
21 ಡಿಸೆಂಬರ್ 2020, 12:59 ಅಪರಾಹ್ನTumkur district results