ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ನಾಗರೀಕ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಆಯ್ಕೆ ಪಟ್ಟಿಗಳು ಪ್ರಕಟ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ನಾಗರೀಕ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಆಯ್ಕೆ ಪಟ್ಟಿಗಳು ಪ್ರಕಟ
Published by Basavaraj Halli
11 ಡಿಸೆಂಬರ್ 2020 Karnataka State Police
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸಲು ನಾಗರಿಕ ಪೊಲೀಸ್ ಕಾನ್ಸ್ ಟೇಬಲ್ (ಪುರುಷ ಮತ್ತು ಮಹಿಳಾ) ಹುದ್ದೆಗಳ ನೇಮಕಾತಿಗಾಗಿ 2020-21ನೇ ಸಾಲಿನಲ್ಲಿ ಹೈದರಾಬಾದ್ ಕರ್ನಾಟಕ ವ್ಯಾಪ್ತಿಯಲ್ಲಿ 558 ಹಾಗೂ ಉಳಿದ ಜಿಲ್ಲೆಗಳಲ್ಲಿ 2007 ಹುದ್ದೆಗಳ ನೇರ ನೇಮಕಾತಿಗಾಗಿ ದಿನಾಂಕ 20 ಸೆಪ್ಟಂಬರ್ 2020 ರಂದು ಲಿಖಿತ ಪರೀಕ್ಷೆ ಹಾಗೂ ವಿವಿಧ ದಿನಾಂಕಗಳಲ್ಲಿ ದೈಹಿಕ ಸಹಿಷ್ಣುತೆ ಮತ್ತು ದೇಹದಾರ್ಢ್ಯತೆ ಪರೀಕ್ಷೆಯನ್ನು ನಡೆಸಿದ್ದು ಈ ಪರೀಕ್ಷೆಗಳಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳ 1:1 ಅನುಪಾತ ಪಟ್ಟಿಯನ್ನು ವೈದ್ಯಕೀಯ ಪರೀಕ್ಷೆ ಹಾಗು ದಾಖಲಾತಿ ಪರಿಶೀಲನೆಗಾಗಿ ಇಲಾಖೆಯು ಇದೀಗ ಪ್ರಕಟಿಸಿದೆ. 
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಹಳೆಯ ಪ್ರಶ್ನೆ ಪತ್ರಿಕೆಗಳನ್ನು ಕೀ ಉತ್ತರಗಳೊಂದಿಗೆ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ
ಈ ಕೆಳಗೆ ನೀಡಿರುವ ಲಿಂಕ್ ಗಳ ಮೂಲಕ ಅಭ್ಯರ್ಥಿಗಳ ಆಯ್ಕೆ ಪಟ್ಟಿ ಆಯ್ಕೆ ಪಟ್ಟಿಯನ್ನು ಡೌನ್ ಲೋಡ್ ಮಾಡಿಕೊಂಡು ವೀಕ್ಷಿಸಬಹುದಾಗಿದೆ.
Useful Links
To Download KSP Civil PC Selection List 2020 For Bengaluru City and KGF
Official notification attachment
To Download KSP Civil PC Selection List 2020 For Chikkaballapura and Chitradurga
Additional notification attachment
Discussion & Comments (4)

Have a query or feedback about this update?

C
Chandra Shekar
15 ಡಿಸೆಂಬರ್ 2020, 02:37 ಅಪರಾಹ್ನ

Mysore and kodugu dist list.

S
Siddaram Hiremath
14 ಡಿಸೆಂಬರ್ 2020, 01:21 ಪೂರ್ವಾಹ್ನ

Pdf file send me

R
Rakesh Raki
12 ಡಿಸೆಂಬರ್ 2020, 12:31 ಅಪರಾಹ್ನ

Good

N
Nagappa R Jamadar Jamadar
11 ಡಿಸೆಂಬರ್ 2020, 09:25 ಅಪರಾಹ್ನ

Tq sir super police list' sir

Stay Updated with KPSC Vaani

Get instant notifications for exam alerts, question papers, syllabus, and results directly on your phone.