ನಾಗರೀಕ(Civil) ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿ ಪರೀಕ್ಷಾ ಪ್ರವೇಶ ಪತ್ರ ಪ್ರಕಟ

ನಾಗರೀಕ(Civil) ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿ ಪರೀಕ್ಷಾ ಪ್ರವೇಶ ಪತ್ರ ಪ್ರಕಟ
Published by Basavaraj Halli
09 ಸೆಪ್ಟೆಂಬರ್ 2020 Karnataka State Police

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ದಿನಾಂಕ 20 ಮೇ 2020 ರಂದು ನಾಗರಿಕ ಪೊಲೀಸ್(Civil) ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿದ್ದು, ಸದರಿ ಈ ನೇಮಕಾತಿಯ ಲಿಖಿತ ಪರೀಕ್ಷಾ ದಿನಾಂಕಗಳನ್ನು ಪೊಲೀಸ್ ಇಲಾಖೆಯು ನಿಗದಿಪಡಿಸಿದ್ದು, ಇದೀಗ ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರಗಳನ್ನು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ. 
ಅಭ್ಯರ್ಥಿಗಳು ಉತ್ತಮ ತಯಾರಿಯೊಂದಿಗೆ ಯಶಸ್ವಿಯಾಗಿ. 

ಪೊಲೀಸ್ ಹುದ್ದೆಗಳ ನೇಮಕಾತಿಗಾಗಿ ಉತ್ತಮ ಸ್ಪರ್ಧಾತ್ಮಕ ಪುಸ್ತಕಗಳನ್ನು ಈ ಲಿಂಕ್ ಮೂಲಕ ರಿಯಾಯಿತಿಯೊಂದಿಗೆ ಖರೀದಿಸಿ 

ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಯ ತಯಾರಿಗಾಗಿ ಹಳೆಯ ಪ್ರಶ್ನೆ ಪತ್ರಿಕೆಗಳನ್ನು ಡೌನ್ಲೋಡ್ ಮಾಡಿಕೊಳ್ಳಿ 

Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.