ಕರ್ನಾಟಕ ಪೊಲೀಸ್ ಸಬ್ ಇನ್ಸ್ಪೆಕ್ಟರ್ ನಾಗರಿಕ ನೇಮಕಾತಿಯ ಸಹಿಷ್ಣುತೆ ಮತ್ತು ದೇಹದಾರ್ಢ್ಯತೆ ಪರೀಕ್ಷೆಯನ್ನು ಮುಂದೂಡಿರುವ ಕುರಿತು ಮಾಹಿತಿ

ಕರ್ನಾಟಕ ಪೊಲೀಸ್ ಸಬ್ ಇನ್ಸ್ಪೆಕ್ಟರ್ ನಾಗರಿಕ ನೇಮಕಾತಿಯ ಸಹಿಷ್ಣುತೆ ಮತ್ತು ದೇಹದಾರ್ಢ್ಯತೆ ಪರೀಕ್ಷೆಯನ್ನು ಮುಂದೂಡಿರುವ ಕುರಿತು ಮಾಹಿತಿ
19 ಡಿಸೆಂಬರ್ 2019 Karnataka State Police
ನಾಗರೀಕ ಪೊಲೀಸ್ ಸಬ್ ಇನ್ಸ್ಪೆಕ್ಟರ್ (ಪುರುಷ ಮತ್ತು ಮಹಿಳೆ) ಹಾಗೂ ಸೇವಾನಿರತರನ್ನೊಳಗೊಂಡ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆಯನ್ನು ಕೈಗೊಂಡು ಅರ್ಹ ಅಭ್ಯರ್ಥಿಗಳಿಗೆ ಸಹಿಷ್ಣುತೆ ಮತ್ತು ದೇಹಧಾರ್ಡ್ಯತೆ ಪರೀಕ್ಷೆಯನ್ನು ನಡೆಸುವ ಸಲುವಾಗಿ ಈ ಮೊದಲು ದಿನಾಂಕಗಳನ್ನು ನಿಗದಿಪಡಿಸಲಾಗಿತ್ತು. ಆದರೆ ರಾಜ್ಯಾದ್ಯಂತ ಪೌರತ್ವ ತಿದ್ದುಪಡಿ ಕಾಯಿದೆ ಜಾರಿ ಸಲುವಾಗಿ ರಾಜ್ಯವ್ಯಾಪಿ ಸೆಕ್ಷನ್ 144ರಡಿ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಪೊಲೀಸ್ ಇಲಾಖೆ ಆದೇಶಿಸಿರುವುದರಿಂದ ದಿನಾಂಕ 20, 21, 23 ಮತ್ತು 24 ರಂದು ನಿಗದಿಪಡಿಸಲಾಗಿದ್ದ ಸಹಿಷ್ಣುತೆ ಮತ್ತು ದೇಹಧಾರ್ಡ್ಯತೆ ಪರೀಕ್ಷೆಗಳನ್ನು ಮುಂದೂಡಲಾಗಿದ್ದು. ಈ ಕುರಿತ ಸವಿವರವಾದ ಮಾಹಿತಿಯನ್ನು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ, ಹಾಗೂ ಜಾಲತಾಣಕ್ಕೆ ಭೇಟಿ ನೀಡಿ ಕೂಡ ಪರಿಶೀಲಿಸಬಹುದಾಗಿದೆ.
ನೀವು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಬೇಕೆ..? ಹಾಗಿದ್ದರೆ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ, ಉತ್ತಮ ತಯಾರಿ ನಡೆಸಿ
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.