ರಾಜ್ಯ ಪೊಲೀಸ್ Civil PSI ಹುದ್ದೆಗಳ ಲಿಖಿತ ಪರೀಕ್ಷಾ ಪ್ರವೇಶ ಪತ್ರ ಬಿಡುಗಡೆ
Published by Basavaraj Halli
27 ಫೆಬ್ರವರಿ 2020
Karnataka State Police
ದಿನಾಂಕ ರಂದು ಅದಿಸೂಚಿಸಿದ ಸುಮಾರು 300 ಸಿವಿಲ್ (ನಾಗರೀಕ) PSI ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, ಲಿಖಿತ ಪರೀಕ್ಷೆಯ ದಿನಾಂಕವನ್ನು ಮಾರ್ಚ-8 ರಂದು ನಿಗದಿ ಪಡಿಸಲಾಗಿದ್ದು, ಅತೀ ಶೀಘ್ರದಲ್ಲಿ Call Letter Upload ಮಾಡಲಾಗುವುದು ಎಂದು ತನ್ನ ರಾಜ್ಯ ಪೊಲೀಸ್ ಇಲಾಖೆಯು ತನ್ನ ಅಧಿಕೃತ ಇಲಾಖಾ ವೆಬ್ ಸೈಟ್ ನಲ್ಲಿ ಪ್ರಕಟಿಸಿದೆ.
PSI ಹುದ್ದೆಗಳ ಉತ್ತಮ ತಯಾರಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಉತ್ತಮ ಪುಸ್ತಕಗಳನ್ನು ಖರೀದಿಸಿ