ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ನಾಗರೀಕ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ತಾತ್ಕಾಲಿಕ ಕೀ ಉತ್ತರಗಳು ಪ್ರಕಟ
Published by Basavaraj Halli
18 ಮಾರ್ಚ್ 2020
Karnataka State Police
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ದಿನಾಂಕ 08-03-2020 ರಂದು ಯಶಸ್ವಿಯಾಗಿ ನಡೆಸಿದ್ದ ನಾಗರೀಕ (Civil) ಪೊಲೀಸ್ ಸಬ್-ಇನ್ಸ್ಪೆಕ್ಟರ್ 300 ಹುದ್ದೆಗಳ ಲಿಖಿತ ಪರೀಕ್ಷೆಯ ತಾತ್ಕಾಲಿಕ ಕೀ ಉತ್ತರಗಳನ್ನು ತನ್ನ ಜಾಲತಾಣದಲ್ಲಿ ಪ್ರಕಟಿಸಿದೆ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಂತಿಮ ಕೀ ಉತ್ತರಗಳನ್ನು ಡೌನ್ಲೋಡ್ ಮಾಡಿಕೊಂಡು ಪರಿಶೀಲಿಸಬಹುದಾಗಿದೆ.
Gurulingappa Biradar
23 ಮಾರ್ಚ್ 2020, 05:38 ಅಪರಾಹ್ನIam in ARMY EX SERVICE MAN and I apply for Civil sub inspector post plz tell me education matters