ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ Civil ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿ ಪರೀಕ್ಷೆಯ ಅಂತಿಮ ಕೀ ಉತ್ತರಗಳು ಪ್ರಕಟ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ Civil ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿ ಪರೀಕ್ಷೆಯ ಅಂತಿಮ ಕೀ ಉತ್ತರಗಳು ಪ್ರಕಟ
Published by Basavaraj Halli
22 ಫೆಬ್ರವರಿ 2020 Karnataka State Police
ದಿನಾಂಕ 15-ಜುಲೈ -2019 ರಂದು ರಾಜ್ಯ ಪೊಲೀಸ್ ಇಲಾಖೆಯು ಸುಮಾರು 200 ಪೊಲೀಸ್ ಸಬ್ ಇನ್ಸ್ಪೆಕ್ಟರ್(ಸಿವಿಲ್) (ಪುರುಷ & ಮಹಿಳಾ) ಹುದ್ದೆಗಳ ಭರ್ತಿಯ ಸಂಬಂಧ ಅಧಿಸೂಚನೆ ಹೊರಡಿಸಿತ್ತು, ಮತ್ತು ಈ ಹುದ್ದೆಗಳ ನೇಮಕಾತಿಗಾಗಿ ದಿನಾಂಕ 05 ಜನವರಿ 2020 ರಂದು ಲಿಖಿತ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಿತ್ತು. ಸದರಿ ಈ ಲಿಖಿತ ಪರೀಕ್ಷೆಯ ಅಂತಿಮ ಕೀ ಉತ್ತರಗಳನ್ನು ಇಲಾಖೆಯು ತನ್ನ ಜಾಲತಾಣದಲ್ಲಿ ಪ್ರಕಟಿಸಿದ್ದು, ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಡೌನ್ಲೋಡ್ ಮಾಡಿಕೊಂಡು ಪರಿಶೀಲಿಸಬಹುದಾಗಿದೆ.
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.