PSI ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಕೆಯ ಅಂತಿಮ ದಿನಾಂಕ ಇದೀಗ ಮಗದೊಮ್ಮೆ ವಿಸ್ತರಣೆಯಾಗಿದೆ

PSI ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಕೆಯ ಅಂತಿಮ ದಿನಾಂಕ ಇದೀಗ ಮಗದೊಮ್ಮೆ ವಿಸ್ತರಣೆಯಾಗಿದೆ
Published by Surekha Halli
29 ಮೇ 2021 Karnataka State Police
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಪ್ರಸ್ತುತ ರಾಜ್ಯದಲ್ಲಿ ಲಾಕ್  ಡೌನ್ ಪರಿಸ್ಥಿತಿಯನ್ನು ಗಣನೆಗೆ ತೆಗೆದುಕೊಂಡು ಆಡಳಿತಾತ್ಮಕ ಕಾರಣಗಳಿಂದ ಹಾಗೂ ಅಭ್ಯರ್ಥಿಗಳ ಹಿತದೃಷ್ಟಿಯಿಂದ ಪೊಲೀಸ್ಅ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿಯ ಆನ್ ಲೈನ್ ಮುಖಾಂತರ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು 31-05-2021 ರಿಂದ 15-06-2021 ರವರೆಗೆ ಮತ್ತು ಶುಲ್ಕವನ್ನು ಪಾವತಿಸುವ ದಿನಾಂಕವನ್ನು 02-06-2021 ರಿಂದ 17-06-2021 ರವರೆಗೆ ವಿಸ್ತರಿಸಲಾಗಿದೆ.
ಈ ಕುರಿತ ಹೆಚ್ಚಿನ ವಿವರಗಳಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಇಲಾಖೆಯು ಪ್ರಕಟಿಸಿದ ಅಧಿಕೃತ ಪ್ರಕಟಣೆಯನ್ನು ಡೌನ್ಲೋಡ್ ಮಾಡಿಕೊಂಡು ಹೆಚ್ಚಿನ ಮಾಹಿತಿಯನ್ನು ಪಡೆಯಬಹುದಾಗಿದೆ.
Useful Links
To Download Official Notification
Official notification attachment
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.