ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ನಾಗರೀಕ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿ ಪರೀಕ್ಷೆಯ ತಾತ್ಕಾಲಿಕ ಕೀ ಉತ್ತರಗಳು ಪ್ರಕಟ
Published by Basavaraj Halli
18 ಜನವರಿ 2020
Karnataka State Police
ದಿನಾಂಕ 15-ಜುಲೈ -2019 ರಂದು ರಾಜ್ಯ ಪೊಲೀಸ್ ಇಲಾಖೆಯು ಸುಮಾರು 200 ಪೊಲೀಸ್ ಸಬ್ ಇನ್ಸ್ಪೆಕ್ಟರ್(ಸಿವಿಲ್) (ಪುರುಷ & ಮಹಿಳಾ) ಹುದ್ದೆಗಳ ಭರ್ತಿಯ ಸಂಬಂಧ ಅಧಿಸೂಚನೆ ಹೊರಡಿಸಿತ್ತು, ಮತ್ತು ಈ ಹುದ್ದೆಗಳ ನೇಮಕಾತಿಗಾಗಿ ದಿನಾಂಕ 05 ಜನವರಿ 2020 ರಂದು ಲಿಖಿತ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಿತ್ತು.
ಸದರಿ ಈ ಲಿಖಿತ ಪರೀಕ್ಷೆಯ ತಾತ್ಕಾಲಿಕ ಕೀ ಉತ್ತರಗಳನ್ನು ಇಲಾಖೆಯು ತನ್ನ ಜಾಲತಾಣದಲ್ಲಿ ಪ್ರಕಟಿಸಿದ್ದು, ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಡೌನ್ಲೋಡ್ ಮಾಡಿಕೊಂಡು ಪರಿಶೀಲಿಸಬಹುದಾಗಿದೆ.
ಅಭ್ಯರ್ಥಿಗಳು ಕೀ ಉತ್ತರಗಳಲ್ಲಿ ಏನಾದರು ತಪ್ಪು ಕಂಡು ಬಂದಲ್ಲಿ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿದೆ.
ದಿನಾಂಕ 27 ಜನವರಿ 2020 ಆಕ್ಷೇಪಣೆ ಸಲ್ಲಿಸಲು ಕೊನೆಯ ದಿನವಾಗಿದೆ.
Savitha Rajesh
15 ಫೆಬ್ರವರಿ 2020, 05:16 ಅಪರಾಹ್ನnice