ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಸಿವಿಲ್ PSI ಹುದ್ದೆಗಳ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಸಿವಿಲ್ PSI ಹುದ್ದೆಗಳ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ
Published by Yallamma G
20 ಜನವರಿ 2022 Karnataka State Police

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಅಧಿಸೂಚಿಸಿದ 545 ಸಿವಿಲ್ (ನಾಗರಿಕ) ಪೊಲೀಸ್ ಸಬ್ ಇನ್ಸ್ಪೆಕ್ಟರ್ (PSI) ಹುದ್ದೆಗಳ ನೇಮಕಾತಿ ಕುರಿತಂತೆ ದಿನಾಂಕ 03 ಅಕ್ಟೋಬರ್ 2021ರ ಭಾನುವಾರದಂದು ರಾಜ್ಯಾದ್ಯಂತ ಲಿಖಿತ ಪರೀಕ್ಷೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿತ್ತು. ಈ ಲಿಖಿತ ಪರೀಕ್ಷೆ ಮತ್ತು ದೇಹದಾರ್ಢ್ಯತೆ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆಪಟ್ಟಿ ಇದೀಗ ಪ್ರಕಟಗೊಂಡಿದೆ, ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಜಾಲತಾಣಕ್ಕೆ ಭೇಟಿ ನೀಡಿ ತಾತ್ಕಾಲಿಕ ಆಯ್ಕೆಪಟ್ಟಿ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.

Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.