ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ದಿನಾಂಕ 24 ಅಕ್ಟೋಬರ್ 2019 ರಂದು ಅಧಿಸೂಚಿಸಲಾದ 300 ನಾಗರೀಕ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿಯ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ರಾಜ್ಯ ಪೊಲೀಸ್ ಇಲಾಖೆಯು ತನ್ನ ಜಾಲತಾಣದಲ್ಲಿ ಪ್ರಕಟಿಸಿದ್ದು, ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಆಯ್ಕೆ ಪಟ್ಟಿಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ನಾಗರಿಕ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ
Published by Basavaraj Halli
12 ಸೆಪ್ಟೆಂಬರ್ 2020
Karnataka State Police