ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ 402 ಪಿಎಸ್ಐ ಹುದ್ದೆಗಳ ನೇಮಕಾತಿ ಸಂಬಂಧಿಸಿದಂತೆ ಇತ್ತೀಚಿನ ಮಾಹಿತಿ ಪ್ರಮುಖ ಮಾಹಿತಿ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ 402 ಪಿಎಸ್ಐ ಹುದ್ದೆಗಳ ನೇಮಕಾತಿ ಸಂಬಂಧಿಸಿದಂತೆ ಇತ್ತೀಚಿನ ಮಾಹಿತಿ ಪ್ರಮುಖ ಮಾಹಿತಿ
Published by Basavaraj Halli
18 ಡಿಸೆಂಬರ್ 2021 Karnataka State Police
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಅಧಿಸೂಚಿಸಿದ 402 ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, 25 ಅಕ್ಟೋಬರ್ 2021 ರಿಂದ ಆರಂಭವಾಗಿ ಹಂತ ಹಂತವಾಗಿ ವಿವಿಧ ದಿನಾಂಕಗಳಂದು ದೇಹದಾರ್ಢ್ಯತೆ ಮತ್ತು ದೈಹಿಕ ಸಾಮರ್ಥ್ಯ ಪರೀಕ್ಷೆಗಳನ್ನು ಯಶಸ್ವಿಯಾಗಿ ಪೂರೈಸಲಾಗಿರುತ್ತದೆ.
ಇದೀಗ ಈ ದೇಹದಾರ್ಡ್ಯತೆ ಹಾಗೂ ದೈಹಿಕ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಹಾಗೂ ಅರ್ಹತೆ ಪಡೆಯದ ಇರುವ ಅಭ್ಯರ್ಥಿಗಳ ಪಟ್ಟಿಯನ್ನು ಪರಿಷ್ಕರಿಸಲಾಗುತ್ತಿದ್ದು, ಶೀಘ್ರದಲ್ಲಿಯೇ ಅಂದರೆ ದಿನಾಂಕ 30 ಜನವರಿ 2022 ರಂದು ಲಿಖಿತ ಪರೀಕ್ಷೆಗೆ ದಿನಾಂಕವನ್ನು ನಿಗದಿಪಡಿಸಿ ತನ್ನ ಅಧಿಕೃತ ಜಾಲತಾಣದಲ್ಲಿ ಪ್ರಕಟಿಸಿದೆ. ಹಾಗಾಗಿ ಈ ಹುದ್ದೆಗಳ ಆಕಾಂಕ್ಷಿ ಅಭ್ಯರ್ಥಿಗಳು ತಮ್ಮ ತಯಾರಿಯನ್ನು ಮತ್ತಷ್ಟು ಚುರುಕುಗೊಳಿಸಿ ಯಶಸ್ವಿಯಾಗಿ....
Discussion & Comments (2)

Have a query or feedback about this update?

P
Prashant Chandrakant Khyadi
19 ಡಿಸೆಂಬರ್ 2021, 08:47 ಅಪರಾಹ್ನ

Ok

M
Manu Kumar
18 ಡಿಸೆಂಬರ್ 2021, 07:24 ಅಪರಾಹ್ನ

Manu

Stay Updated with KPSC Vaani

Get instant notifications for exam alerts, question papers, syllabus, and results directly on your phone.