Karnataka State Police 30 ಮೇ 2020 6 years ago
Published by Basavaraj Halli

ರಾಜ್ಯ ಪೊಲೀಸ್ ಇಲಾಖೆಯ 556 ನಾಗರೀಕ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿ ಮುಂದೂಡಿಕೆ !

ರಾಜ್ಯ ಪೊಲೀಸ್ ಇಲಾಖೆಯ 556 ನಾಗರೀಕ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿ ಮುಂದೂಡಿಕೆ !
2020-21 ನೇ ಸಾಲಿನ ನೇಮಕಾತಿಗೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಸಬ್ ಇನ್ಸ್ಪೆಕ್ಟರ್ (ಸಿವಿಲ್) ಒಟ್ಟು 556 ಹುದ್ದೆಗಳ ನೇರ ನೇಮಕಾತಿಗೆ ಸಂಬಂಧಿಸಿದಂತೆ ದಿನಾಂಕ 01 ಜೂನ್ 2020 ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭಿಸುವುದಾಗಿ ರಾಜ್ಯ ಪೊಲೀಸ್ ಇಲಾಖೆಯು ಪತ್ರಿಕೆಗಳಲ್ಲಿ ಜಾಹೀರಾತು ಪ್ರಕಟಿಸಿತ್ತು, ಆದರೆ ಆಡಳಿತಾತ್ಮಕ ಕಾರಣದಿಂದಾಗಿ ಅರ್ಜಿ ಸಲ್ಲಿಸುವ ದಿನಾಂಕವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದ್ದು, ಮುಂದಿನ ಅರ್ಜಿ ಸಲ್ಲಿಸುವ ದಿನಾಂಕವನ್ನು ಇಲಾಖೆಯು ಬರುವ ದಿನಗಳಲ್ಲಿ ಪ್ರಕಟಿಸುವ ಕುರಿತು ಮಾಹಿತಿ ತಿಳಿದು ಬಂದಿದ್ದು ಇನ್ನಷ್ಟೇ ಅಧಿಕೃತವಾಗಿ ಇಲಾಖೆಯಿಂದ ಘೋಷಣೆಯಾಗಬೇಕಿದೆ. ಈ ಕುರಿತ ಮಾಹಿತಿ ಹೊಂದಿದ FAX/TP/EMail ಸಂದೇಶವನ್ನು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದು. **ಪೊಲೀಸ್ ಹುದ್ದೆಗಳ ಸ್ಪರ್ಧಾತ್ಮಕ ತಯಾರಿಗಾಗಿ ಪ್ರಸಿದ್ಧ ಲೇಖಕರ ಪುಸ್ತಕಗಳನ್ನು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಖರೀದಿಸಿ ಉತ್ತಮ ತಯಾರಿ ನಡೆಸಿ
Discussion & Comments (2)

Have a query or feedback about this update?

P
Prakash Patil
05 ಜೂನ್ 2020, 06:50 ಅಪರಾಹ್ನ

When next notification can be expected?

N
Nagaraj Naik
30 ಮೇ 2020, 08:24 ಅಪರಾಹ್ನ

ಎಪ್ಪೋ ಅದೆಷ್ಟ್ ಸಲ ಮುಂದೂಡೋದು ಅಂತೀರಾ ಮತ್ತೆ ಇಲ್ಲ ಅದೇ date ಅಂತೀರಾ.... ಬಹುಷಃ ಪೊಲೀಸ್ ಇಲಾಖೆಯು ಭ್ರಷ್ಟಾಚಾರದಲ್ಲಿ ತೊಡಗಿರಬಹುದೇ..... 😅😅😅😂😂😂😂

Stay Updated with KPSC Vaani

Get instant notifications for exam alerts, question papers, syllabus, and results directly on your phone.