ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ದಿನಾಂಕ 15 ಜೂಲೈ 2019 ರಂದು ನಾಗರೀಕ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಪ್ರಕಟಿಸಿತ್ತು, ಈ ನೇಮಕಾತಿಯ ಪಶ್ಚಿಮ ವಿಭಾಗ ಮಂಗಳೂರು ಹಾಗು COP ಮಂಗಳೂರು ವಿಭಾಗದ ಅಂತಿಮ ಆಯ್ಕೆ ಪಟ್ಟಿ ಮತ್ತು ಎರಡನೆಯ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಇಲಾಖೆಯು ತನ್ನ ಜಾಲತಾಣದಲ್ಲಿ ಪ್ರಕಟಿಸಿದೆ. ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಆಯ್ಕೆ ಪಟ್ಟಿಗಳನ್ನು ಗಮನಿಸಬಹುದಾಗಿದೆ.
ಪೊಲೀಸ್ ಇಲಾಖೆಯ ಹಳೆಯ ಪ್ರಶ್ನೆ ಪತ್ರಿಕೆಗಳನ್ನು ಕೀ ಉತ್ತರಗಳೊಂದಿಗೆ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ
ರಾಜ್ಯ ಪೊಲೀಸ್ ಇಲಾಖೆಯಿಂದ 2019 ನೇ ಸಾಲಿನ ಸಿವಿಲ್ PSI ಹುದ್ದೆಗಳ ನೇಮಕಾತಿಯ ಆಯ್ಕೆ ಪಟ್ಟಿಗಳು ಪ್ರಕಟ
Published by Basavaraj Halli
11 ಆಗಸ್ಟ್ 2020
Karnataka State Police