ಪೊಲೀಸ್ ಸಬ್‍ಇನ್ಸ್‍ಪೆಕ್ಟರ್ (ಸಿವಿಲ್) (ಪುರುಷ & ಮಹಿಳಾ) ಹುದ್ದೆಗಳ ನೇಮಕಾತಿಯ ಲಿಖಿತ ಪರೀಕ್ಷೆಗೆ ದಿನಾಂಕ ಮತ್ತು ಪರೀಕ್ಷಾ ಕೇಂದ್ರಗಳ ವಿವರ

ಪೊಲೀಸ್ ಸಬ್‍ಇನ್ಸ್‍ಪೆಕ್ಟರ್ (ಸಿವಿಲ್) (ಪುರುಷ & ಮಹಿಳಾ) ಹುದ್ದೆಗಳ ನೇಮಕಾತಿಯ ಲಿಖಿತ ಪರೀಕ್ಷೆಗೆ ದಿನಾಂಕ ಮತ್ತು ಪರೀಕ್ಷಾ ಕೇಂದ್ರಗಳ ವಿವರ
27 ಡಿಸೆಂಬರ್ 2019 Karnataka State Police
ದಿನಾಂಕ 15-JULY-2019 ರಂದು ರಾಜ್ಯ ಪೊಲೀಸ್ ಇಲಾಖೆಯು ಸುಮಾರು 200 ಪೊಲೀಸ್ ಸಬ್ ಇನ್ಸ್ಪೆಕ್ಟರ್(ಸಿವಿಲ್) (ಪುರುಷ & ಮಹಿಳಾ) ಹುದ್ದೆಗಳ ಭರ್ತಿಯ ಸಂಬಂಧ ಅಧಿಸೂಚನೆ ಹೊರಡಿಸಿತ್ತು, ಮತ್ತು ದೈಹಿಕ ಮತ್ತು ಸಹಿಷ್ಟುತೆ ಪರೀಕ್ಷೆ ಕೂಡ ನಡೆಸಿ ಅಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸಬೇಕಾಗಿದ್ದು, ದಿನಾಂಕ: 05-01-2020 ಭಾನುವಾರದಂದು ಪತ್ರಿಕೆ-1 ಬೆಳಿಗ್ಗೆ 10.00 ರಿಂದ 11.30 ರವರೆಗೆ ಹಾಗೂ ಪತ್ರಿಕೆ-2 ಮಧ್ಯಾಹ್ನ 01.00 ರಿಂದ 02.30 ರವರೆಗೆ ನಡೆಸಲಿರುವ ಬಗ್ಗೆ ಮಾಹಿತಿ ದೊರೆತಿದೆ ಈ ಕುರಿತು ಇನ್ನಷ್ಟೇ ಅಧಿಕೃತವಾಗಿ ಪ್ರಕಟಣೆ ಮತ್ತು ಪ್ರವೇಶ ಪತ್ರಗಳು ಪ್ರಕಟಗೊಳ್ಳಬೇಕಿದೆ ಹಾಗಾಗಿ ಅಭ್ಯರ್ಥಿಗಳು ಪೂರ್ವ ತಯಾರಿಯಲ್ಲಿರಬೇಕು ಮತ್ತು ನಮ್ಮ ಜಾಲತಾಣದಿಂದ ಹಳೆಯ ಪ್ರಶ್ನೆ ಪತ್ರಿಕೆಗಳನ್ನು ಡೌನ್ಲೋಡ್ ಮಾಡಿಕೊಂಡು ಉತ್ತಮ ತಯಾರಿ ನಡೆಸಿ
Useful Links
to download bengaluru city exam centers list for Civl PSI Exam
Official notification attachment
ನೀವು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಬೇಕೆ..? ಹಾಗಿದ್ದರೆ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ, ಉತ್ತಮ ತಯಾರಿ ನಡೆಸಿ
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.