ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ದಿನಾಂಕ 11/06/2018 ರಂದು ಅಧಿಸೂಚಿಸಿದ
2018 ನೇ ಸಾಲಿನ ಸುಮಾರು 2113 ನಾಗರೀಕ ಪೊಲೀಸ್ ಪೇದೆ ಹುದ್ದೆಗಳ ವೈದ್ಯಕೀಯ ಪರೀಕ್ಷೆಯ ಪತ್ರ (Call Letter) ಪ್ರಕಟಿಸಲಾಗಿದೆ.
ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ತಮ್ಮ ವೈದ್ಯಕೀಯ ಕರೆ ಪತ್ರಗಳನ್ನು ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.

Comments