ರಾಜ್ಯ ಪೊಲೀಸ್ ಇಲಾಖೆಯಿಂದ ಸಿವಿಲ್ ಕಾನ್ಸ್ಟೇಬಲ್ ಹುದ್ದೆಗಳ ವೈದ್ಯಕೀಯ ಪರೀಕ್ಷೆ ಪ್ರವೇಶ ಪತ್ರ ಪ್ರಕಟ

ರಾಜ್ಯ ಪೊಲೀಸ್ ಇಲಾಖೆಯಿಂದ ಸಿವಿಲ್ ಕಾನ್ಸ್ಟೇಬಲ್ ಹುದ್ದೆಗಳ ವೈದ್ಯಕೀಯ ಪರೀಕ್ಷೆ ಪ್ರವೇಶ ಪತ್ರ ಪ್ರಕಟ
Published by Basavaraj Halli
12 ಮಾರ್ಚ್ 2020 Karnataka State Police
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ದಿನಾಂಕ 11/06/2018 ರಂದು ಅಧಿಸೂಚಿಸಿದ 2018 ನೇ ಸಾಲಿನ ಸುಮಾರು 2113 ನಾಗರೀಕ ಪೊಲೀಸ್ ಪೇದೆ ಹುದ್ದೆಗಳ ವೈದ್ಯಕೀಯ ಪರೀಕ್ಷೆಯ ಪತ್ರ (Call Letter) ಪ್ರಕಟಿಸಲಾಗಿದೆ. ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ತಮ್ಮ ವೈದ್ಯಕೀಯ ಕರೆ ಪತ್ರಗಳನ್ನು ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.