ಕರ್ನಾಟಕ ರಾಜ್ಯ ಪೊಲೀಸ್ ಆಯೋಗದಿಂದ ಒಟ್ಟು 71 ವಿಶೇಷ ರಿಸರ್ವ್ ಸಬ್ ಇನ್ಸ್ಪೆಕ್ಟರ್ (CAR - DAR) (ಪುರುಷ) ಕಲ್ಯಾಣ ಕರ್ನಾಟಕ ಸೇರಿದಂತೆ ನೇಮಕಾತಿ ಅಧಿಸೂಚನೆಯನ್ನು ಕರ್ನಾಟಕ ರಾಜ್ಯ ಪತ್ರದಲ್ಲಿ ಪ್ರಕಟಿಸಲಾಗಿದ್ದು, ನೇಮಕಾತಿಗೆ ಸಂಬಂಧಿಸಿದಂತೆ ಅದರ ಮುಂದುವರೆದ ಭಾಗವಾಗಿ ಇಲಾಖೆಯು ಇದೀಗ ವಿಶೇಷ ರಿಸರ್ವ್ ಸಬ್ ಇನ್ಸ್ಪೆಕ್ಟರ್ (Armed Reserve Sub Inspector) ಹುದ್ದೆಗಳ ಆಯ್ಕೆ ಪಟ್ಟಿಯನ್ನು ಪ್ರಕಟಿಸಿದೆ.
* ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಅಧಿಕೃತ ಅಧಿಸೂಚನೆಯ ಮೂಲಕ ಆಯ್ಕೆ ಪಟ್ಟಿಯನ್ನು ವೀಕ್ಷಿಸಬಹುದಾಗಿದೆ.
ಕರ್ನಾಟಕ ರಾಜ್ಯ ಪೊಲೀಸ್ ಆಯೋಗದಿಂದ ರಿಸರ್ವ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ಆಯ್ಕೆ ಪಟ್ಟಿ ಪ್ರಕಟ
Published by Bhagya R K
30 ಏಪ್ರಿಲ್ 2023
Others
User
05 ಮೇ 2023, 12:31 ಅಪರಾಹ್ನಎಸ್