ರಾಜ್ಯ ಪೊಲೀಸ್ ಇಲಾಖೆಯಿಂದ ಪೊಲೀಸ್ ಕಾನ್ ಸ್ಟೆಬಲ್ (KSRP /IRB /Bandsman) ಹುದ್ದೆಗಳ ದಾಖಲಾತಿ ಪರಿಶೀಲನೆ ಪ್ರವೇಶ ಪತ್ರ ಪ್ರಕಟ

ರಾಜ್ಯ ಪೊಲೀಸ್ ಇಲಾಖೆಯಿಂದ ಪೊಲೀಸ್ ಕಾನ್ ಸ್ಟೆಬಲ್ (KSRP /IRB /Bandsman) ಹುದ್ದೆಗಳ ದಾಖಲಾತಿ ಪರಿಶೀಲನೆ ಪ್ರವೇಶ ಪತ್ರ ಪ್ರಕಟ
Published by Basavaraj Halli
22 ಮಾರ್ಚ್ 2021 Karnataka State Police
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ದಿನಾಂಕ 18 ಮೇ 2020 ರಂದು ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಕಾನ್ ಸ್ಟೆಬಲ್ ಹುದ್ದೆಗಳ (KSRP /IRB / Bandsman) ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿ, ದಿನಾಂಕ 29 ನವೆಂಬರ್ 2020 ರಂದು ಈ ಹುದ್ದೆಗಳಿಗೆ ಯಶಸ್ವಿಯಾಗಿ ಲಿಖಿತ ಪರೀಕ್ಷೆಯನ್ನು ಕೂಡ ನಡೆಸಿತ್ತು. 
ಸದರಿ ಹುದ್ದೆಗಳಿಗೆ ತಾತ್ಕಾಲಿಕವಾಗಿ ಆಯ್ಕೆಯಾದ 1ನೇ ಬಟಾಲಿಯನ್ ಬೆಂಗಳೂರು ಈ ವಿಭಾಗದ ಅಭ್ಯರ್ಥಿಗಳ ದಾಖಲಾತಿ ಪರಿಶೀಲನೆಗಾಗಿ ಅಭ್ಯರ್ಥಿಗಳ ದಾಖಲಾತಿ ಪರಿಶೀಲನೆಗಾಗಿ ಪ್ರವೇಶಪತ್ರಗಳ ಇಲಾಖಾ ಜಾಲತಾಣದಲ್ಲಿ ಪ್ರಕಟಿಸಲಾಗಿದ್ದು, ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಜಾಲತಾಣಕ್ಕೆ ಭೇಟಿ ನೀಡಿ ತಮ್ಮ ಪ್ರವೇಶ ಪತ್ರಗಳನ್ನು ಡೌನ್ ಲೋಡ್ ಮಾಡಿಕೊಂಡು ಪ್ರವೇಶ ಪತ್ರದಲ್ಲಿ ತಿಳಿಸಿದೆ ಸ್ಥಳ ಹಾಗೂ ದಿನಾಂಕ ದಂದು ದಾಖಲಾತಿ ಪರಿಶೀಲನೆಗೆ ಹಾಜರಾಗಬಹುದಾಗಿದೆ. 
ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಇಲಾಖೆಯ ಜಾಲತಾಣಕ್ಕೆ ಭೇಟಿ ನೀಡಿ ಮಾಹಿತಿ ಪಡೆಯಬಹುದಾಗಿದೆ.
Discussion & Comments (1)

Have a query or feedback about this update?

N
Nishanth Gowda
26 ಮಾರ್ಚ್ 2021, 11:51 ಪೂರ್ವಾಹ್ನ

2021 ra salina Karnataka civil police constable huddeya exam. Date plz

Stay Updated with KPSC Vaani

Get instant notifications for exam alerts, question papers, syllabus, and results directly on your phone.