ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ನ್ಯಾಯ ವಿಜ್ಞಾನ ಪ್ರಯೋಗಾಲಯ ಹುದ್ದೆಗಳ ಅರ್ಹತಾ ಪಟ್ಟಿ ಪ್ರಕಟ
Published by Basavaraj Halli
14 ಫೆಬ್ರವರಿ 2021
Karnataka State Police
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ನ್ಯಾಯ ವಿಜ್ಞಾನ ಪ್ರಯೋಗಾಲಯ, ಬೆಂಗಳೂರು ಮತ್ತು ಪ್ರಾದೇಶಿಕ ನ್ಯಾಯ ವಿಜ್ಞಾನ ಪ್ರಯೋಗಾಲಯ ಘಟಕಗಳಲ್ಲಿ ಖಾಲಿ ಇರುವ ಪ್ರಯೋಗಾಲಯ ಸಹಾಯಕರು(ಪೋಟೋಗ್ರಫಿ), EEG ತಂತ್ರಜ್ಞರು, ಪ್ರಯೋಗಾಲಯ ಸೇವಕರ ಕಲ್ಯಾಣ-ಕರ್ನಾಟಕೇತರ ಹಾಗೂ ಕಲ್ಯಾಣ-ಕರ್ನಾಟಕ ಹುದ್ದೆಗಳ ನೇಮಕಕ್ಕೆ ದಿನಾಂಕ 27 ಅಕ್ಟೋಬರ್ 2020 ರಂದು ಅರ್ಜಿ ಆಹ್ವಾನಿಸಲಾಗಿತ್ತು, ಪ್ರಸ್ತುತ ಈ ಹುದ್ದೆಗಳ ಲಿಖಿತ ಪರೀಕ್ಷೆಗೆ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿಯನ್ನು ಇಲಾಖಾ ಜಾಲತಾಣದಲ್ಲಿ ಪ್ರಕಟಿಸಲಾಗಿದ್ದು, ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅರ್ಹತಾ ಪಟ್ಟಿಯನ್ನು ವೀಕ್ಷಿಸಬಹುದಾಗಿದೆ.