ಕರ್ನಾಟಕ ರಾಜ್ಯದ ಮೀಸಲು ಪೊಲೀಸ್ ಪಡೆಯಲ್ಲಿ ಖಾಲಿ ಇರುವ ಅನುಯಾಯಿ(ಪುರುಷ) (ಮಿಕ್ಕುಳಿದ) ಮತ್ತು ಕಲ್ಯಾಣ ಕರ್ನಾಟಕ ಪ್ರದೇಶದ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು, ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಪ್ರಾರಂಭ ದಿನಾಂಕ 30/07/2021 ಮತ್ತು ಕೊನೆಯ ದಿನಾಂಕ 30/08/2022 ವಾಗಿತ್ತು, ಇದೀಗ ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅರ್ಹ ಅಭ್ಯರ್ಥಿಗಳ ದೈಹಿಕ ಪರೀಕ್ಷೆ (ET-PST)ಯ ಪ್ರವೇಶ ಪತ್ರಗಳನ್ನು ಇಲಾಖಾ ಜಾಲತಾಣದಲ್ಲಿ ಪ್ರಕಟಿಸಿದ್ದು, ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಪ್ರವೇಶ ಪತ್ರಗಳನ್ನು ಡೌನ್ಲೋಡ್ ಮಾಡಿಕೊಳ್ಳಬಹುದು.
* ಸೂಚನೆ : ಆಡಳಿತಾತ್ಮಕ ಕಾರಣ ನೀಡಿ ಮುಂದೂಡಲಾಗಿದ್ದ ಮೈಸೂರು ಮತ್ತು ದಾವಣಗೆರೆ ಜಿಲ್ಲೆಗಳಿಂದ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ದೈಹಿಕ ಪರೀಕ್ಷೆ (ET-PST) ಪರೀಕ್ಷೆಗಳನ್ನು ಇದೀಗ ನಡೆಸಲಾಗುತ್ತಿದೆ.
ಕರ್ನಾಟಕ ಪೊಲೀಸ್ ಇಲಾಖೆಯಲ್ಲಿನ 250 ಅನುಯಾಯಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ದೈಹಿಕ ಪರೀಕ್ಷೆ ಪ್ರವೇಶ ಪತ್ರ ಇದೀಗ ಪ್ರಕಟ
Published by Savita Halli
22 ಮಾರ್ಚ್ 2022
Karnataka State Police
Kiran Menasageri
22 ಮಾರ್ಚ್ 2022, 06:44 ಅಪರಾಹ್ನFinal result yavga bidthare