ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಅಧಿಸೂಚಿಸಿದ ಅನುಯಾಯಿ ಹುದ್ದೆಗಳ ದೈಹಿಕ ಪರೀಕ್ಷೆಯ ಪ್ರವೇಶ ಪತ್ರ ಪ್ರಕಟ:
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಅಧಿಸೂಚಿಸಿದ ಅನುಯಾಯಿ (ಫಾಲೋವರ್) (ಪುರುಷ) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅರ್ಹ ಅಭ್ಯರ್ಥಿಗಳ ದೈಹಿಕ ಪರೀಕ್ಷೆಗಾಗಿ ಇದೀಗ ಪ್ರವೇಶಪತ್ರಗಳನ್ನು ಇಲಾಖಾ ಜಾಲತಾಣದಲ್ಲಿ ಪ್ರಕಟಿಸಲಾಗಿದ್ದು, ಈ ನೇಮಕಾತಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಗೆ ಭೇಟಿ ನೀಡಿ ತಮ್ಮ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿಕೊಂಡು ಪ್ರವೇಶ ಪತ್ರದಲ್ಲಿ ತಿಳಿಸಿರುವ ನಿಗದಿತ ದಿನಾಂಕ ಮತ್ತು ಸ್ಥಳದಲ್ಲಿ ಕಡ್ಡಾಯವಾಗಿ ಹಾಜರಿರುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ
Karnataka State Police
04 ಅಕ್ಟೋಬರ್ 2021
4 years ago
Published by Basavaraj Halli
Kantharaj N
26 ಅಕ್ಟೋಬರ್ 2021, 08:15 ಅಪರಾಹ್ನWater carrier post ET/PST Date yavaga sir
Lakshmana Lakshman
06 ಅಕ್ಟೋಬರ್ 2021, 07:27 ಅಪರಾಹ್ನLakshmanna
Akash Holakanvara
06 ಅಕ್ಟೋಬರ್ 2021, 10:07 ಪೂರ್ವಾಹ್ನHlo anna e post massage bandila anna yakay adaray ksp my application ali your eligebal anata ada