ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ Forensic Science Laboratory ಹುದ್ದೆಗಳ ಪ್ರವೇಶ ಪತ್ರ ಪ್ರಕಟ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ Forensic Science Laboratory ಹುದ್ದೆಗಳ ಪ್ರವೇಶ ಪತ್ರ ಪ್ರಕಟ
Published by Sanju Shirol
09 ಮಾರ್ಚ್ 2021 Karnataka State Police
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ 27/10/2020 ಅಧಿಸೂಚಿಸಲಾಗಿರುವ Forensic Science Laboratory (Laboratory Assistant, Eeg Technician & Laboratory Attender (HK & Non-HK) ಹುದ್ದೆಗಳ ನೇಮಕಾತಿಯ ಲಿಖಿತ ಪರೀಕ್ಷೆಯನ್ನು 14/03/2021 ರಂದು ನಡೆಸಲು ನಿರ್ಧರಿಸಿದೆ, ಇದೀಗ ಈ ಇಲಾಖೆಯು ಲಿಖಿತ ಪರೀಕ್ಷೆಯ ಪ್ರವೇಶ ಪತ್ರವನ್ನು ತನ್ನ ಅಧಿಕೃತ ಜಾಲತಾಣದಲ್ಲಿ ಪ್ರಕಟಿಸಿದೆ.
ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್'ಗೆ ಭೇಟಿ ನೀಡಿ
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.