Loading..!

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ Forensic Science Laboratory ಹುದ್ದೆಗಳ ಲಿಖಿತ ಪರೀಕ್ಷೆಯ ಅಂತಿಮ ಕೀ ಉತ್ತರ ಪ್ರಕಟ
Published by: Hanamant Katteppanavar | Date:1 ಎಪ್ರಿಲ್ 2021
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ Forensic Science Laboratory ಹುದ್ದೆಗಳ ಲಿಖಿತ ಪರೀಕ್ಷೆಯ ಅಂತಿಮ  ಕೀ ಉತ್ತರ ಪ್ರಕಟ
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ದಿನಾಂಕ 27 ಅಕ್ಟೋಬರ್ 2020 ರಂದು ಅಧಿಸೂಚಿಸಲಾಗಿರುವ Forensic Science Laboratory (Laboratory Assistant, Eeg Technician & Laboratory Attender (HK & Non-HK) ಹುದ್ದೆಗಳ ನೇಮಕಾತಿಯ ಲಿಖಿತ ಪರೀಕ್ಷೆಯನ್ನು 14/03/2021 ರಂದು ಯಶಸ್ವಿಯಾಗಿ ನಡೆಸಲಾಗಿದ್ದು, ಈ ಲಿಖಿತ ಪರೀಕ್ಷೆಯ ತಾತ್ಕಾಲಿಕ ಕೀ ಉತ್ತರಗಳನ್ನು ಮಾರ್ಚ್ 18, 2021 ರಂದು ಪ್ರಕಟಿಸಲಾಗಿತ್ತು. ಪ್ರಸ್ತುತ ಈ ಹುದ್ದೆಗಳ ಅಂತಿಮ ಕೀ ಉತ್ತರಗಳನ್ನು ಇಲಾಖೆಯು ತನ್ನ ಅಧಿಕೃತ ಜಾಲತಾಣದಲ್ಲಿ ಪ್ರಕಟಿಸಿದೆ.
ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಂತಿಮ ಕೀ ಉತ್ತರಗಳನ್ನು ಡೌನ್ಲೋಡ್ ಮಾಡಿಕೊಳ್ಳಬಹುದು.

Comments