ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ Forensic Science Laboratory ಹುದ್ದೆಗಳ ಲಿಖಿತ ಪರೀಕ್ಷೆಯ ತಾತ್ಕಾಲಿಕ ಕೀ ಉತ್ತರ ಪ್ರಕಟ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ Forensic Science Laboratory ಹುದ್ದೆಗಳ ಲಿಖಿತ ಪರೀಕ್ಷೆಯ ತಾತ್ಕಾಲಿಕ ಕೀ ಉತ್ತರ ಪ್ರಕಟ
Published by Sanju Shirol
18 ಮಾರ್ಚ್ 2021 Karnataka State Police
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ದಿನಾಂಕ 27 ಅಕ್ಟೋಬರ್ 2020 ರಂದು ಅಧಿಸೂಚಿಸಲಾಗಿರುವ Forensic Science Laboratory (Laboratory Assistant, Eeg Technician & Laboratory Attender (HK & Non-HK) ಹುದ್ದೆಗಳ ನೇಮಕಾತಿಯ ಲಿಖಿತ ಪರೀಕ್ಷೆಯನ್ನು 14/03/2021 ರಂದು ಯಶಸ್ವಿಯಾಗಿ ನಡೆಸಲಾಗಿದ್ದು , ಇದೀಗ ಈ ಲಿಖಿತ ಪರೀಕ್ಷೆಯ ತಾತ್ಕಾಲಿಕ ಕೀ ಉತ್ತರಗಳನ್ನು ಇಲಾಖೆಯು ತನ್ನ ಅಧಿಕೃತ ಜಾಲತಾಣದಲ್ಲಿ ಪ್ರಕಟಿಸಿದೆ.
ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್'ಗೆ ಭೇಟಿ ನೀಡಿ.
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.