ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ Forensic Science Laboratory ಹುದ್ದೆಗಳ ಆಯ್ಕೆ ಪಟ್ಟಿಗಳು ಪ್ರಕಟ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ Forensic Science Laboratory ಹುದ್ದೆಗಳ ಆಯ್ಕೆ ಪಟ್ಟಿಗಳು ಪ್ರಕಟ
Published by Basavaraj Halli
05 ಏಪ್ರಿಲ್ 2021 Karnataka State Police
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ದಿನಾಂಕ 27 ಅಕ್ಟೋಬರ್ 2020 ರಂದು ಅಧಿಸೂಚಿಸಲಾಗಿರುವ Forensic Science Laboratory (Laboratory Assistant, ECG Technician & Laboratory Attender (HK & Non-HK) ಹುದ್ದೆಗಳ ನೇಮಕಾತಿಯ ಲಿಖಿತ ಪರೀಕ್ಷೆಯನ್ನು 14/03/2021 ರಂದು ಯಶಸ್ವಿಯಾಗಿ ನಡೆಸಲಾಗಿದ್ದು, ಇತ್ತೀಚಿಗಷ್ಟೇ ಈ ಹುದ್ದೆಗಳ ಅಂತಿಮ ಕೀ ಉತ್ತರಗಳನ್ನು ಇಲಾಖೆಯು ತನ್ನ ಅಧಿಕೃತ ಜಾಲತಾಣದಲ್ಲಿ ಪ್ರಕಟಿಸಿತ್ತು, 
ಪ್ರಸ್ತುತ ಈ ಹುದ್ದೆಗಳುಗೆ ಆಯ್ಕೆಯಾದ ಅಭ್ಯರ್ಥಿಗಳ ಆಯ್ಕೆಪಟ್ಟಿಯನ್ನು ಇಲಾಖೆಯು ತನ್ನ ಜಾಲತಾಣದಲ್ಲಿ ಪ್ರಕಟಿಸಿದೆ.
 
ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಆಯ್ಕೆಪಟ್ಟಿಯನ್ನು ಡೌನ್ಲೋಡ್ ಮಾಡಿಕೊಂಡು ವೀಕ್ಷಿಸಬಹುದು.
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.