ಪೋಲಿಸ್ ಕಾನ್ ಸ್ಟೇಬಲ್ ( KSISF) ಅಭ್ಯರ್ಥಿಗಳಲ್ಲಿ ವೈದ್ಯಕೀಯ ಪರೀಕ್ಷೆಗೆ ಗೈರು ಹಾಜರಾದ ಅಭ್ಯರ್ಥಿಗಳಿಗೆ ಅಂತಿಮ ನೋಟೀಸ್

ಪೋಲಿಸ್ ಕಾನ್ ಸ್ಟೇಬಲ್ ( KSISF) ಅಭ್ಯರ್ಥಿಗಳಲ್ಲಿ ವೈದ್ಯಕೀಯ ಪರೀಕ್ಷೆಗೆ  ಗೈರು ಹಾಜರಾದ ಅಭ್ಯರ್ಥಿಗಳಿಗೆ ಅಂತಿಮ ನೋಟೀಸ್
08 ಡಿಸೆಂಬರ್ 2019 Karnataka State Police
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು 2018-19 ನೇ ಸಾಲಿನ 441 ಪೋಲಿಸ್ ಕಾನ್ ಸ್ಟೇಬಲ್ ( KSISF) ನೇಮಕಾತಿ ಪ್ರಕ್ರಿಯೆ ಕೈಗೊಂಡಿದ್ದು, ಈ ಪ್ರಕ್ರಿಯೆಯ ವೈದ್ಯಕೀಯ ಪರೀಕ್ಷೆಗೆ ಕೆಲ ಅಭ್ಯರ್ಥಿಗಳು ಗೈರು ಹಾಜರಾಗಿದ್ದು, ವೈದ್ಯಕೀಯ ಪರೀಕ್ಷೆಗೆ ಗೈರು ಹಾಜರಾದ 256 ಅಭ್ಯರ್ಥಿಗಳಿಗೆ ಮತ್ತೊಮ್ಮೆ ವೈದ್ಯಕೀಯ ಪರೀಕ್ಷೆಗೆ ಹಾಜರಾಗುವಂತೆ ಅಂತಿಮ ನೋಟಿಸ್ ನೀಡುತ್ತಿರುವ ಬಗ್ಗೆ ಇಲಾಖಾ ಪ್ರಕಟಣೆ.
Useful Links
to download official announcement
Official notification attachment
ನೀವು ಪೊಲೀಸ್ ಕಾನ್ಸಟೇಬಲ್ ಆಗಬೇಕೆ..? ಹಾಗಿದ್ದರೆ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ, ಉತ್ತಮ ತಯಾರಿ ನಡೆಸಿ
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.