ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಕೆಎಸ್ಐಎಸ್ಎಫ್ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳ ನೇಮಕಾತಿಯ ಪ್ರವೇಶ ಪತ್ರಗಳು ಪ್ರಕಟ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಕೆಎಸ್ಐಎಸ್ಎಫ್ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳ ನೇಮಕಾತಿಯ ಪ್ರವೇಶ ಪತ್ರಗಳು ಪ್ರಕಟ
Published by Basavaraj Halli
21 ಜೂನ್ 2022 Karnataka State Police
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ದಿನಾಂಕ 10 ಫೆಬ್ರವರಿ 2022ರಂದು ಕರ್ನಾಟಕ ರಾಜ್ಯದಲ್ಲಿ ಖಾಲಿ ಇರುವ ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆ (KSISF) ವಿಭಾಗದ ಒಟ್ಟು 63 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿತ್ತು, ಹಾಗೂ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಸ್ವೀಕರಿಸಿತ್ತು, ಸದರಿ ನೇಮಕಾತಿಯ ಮೊದಲನೆಯ ಹಂತವಾದ ದೈಹಿಕ-ಸಹಿಷ್ಟುತೆ ಪರೀಕ್ಷೆಗಾಗಿ ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳಿಗೆ ಪ್ರವೇಶ ಪತ್ರಗಳನ್ನು ಇದೀಗ ತನ್ನ ಜಾಲತಾಣದಲ್ಲಿ ಪ್ರಕಟಿಸಿದ್ದು, ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಇಲಾಖೆಯ ಜಾಲತಾಣಕ್ಕೆ ಭೇಟಿ ನೀಡಿ ತಮ್ಮ ಪ್ರವೇಶ ಪತ್ರಗಳನ್ನು ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ.
Discussion & Comments (3)

Have a query or feedback about this update?

S
Sharanu Kalaba
18 ಜುಲೈ 2022, 12:10 ಅಪರಾಹ್ನ

Sharanu

P
Praveen Arer
02 ಜುಲೈ 2022, 12:45 ಅಪರಾಹ್ನ

Praveen arer a m koopa
581193

P
Praveen Arer
02 ಜುಲೈ 2022, 12:45 ಅಪರಾಹ್ನ

Praveen arer a m koopa
581193

Stay Updated with KPSC Vaani

Get instant notifications for exam alerts, question papers, syllabus, and results directly on your phone.