Karnataka State Police 20 ಸೆಪ್ಟೆಂಬರ್ 2021 5 years ago

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ವಿಶೇಷ ರೆಸರ್ವ್ ಪೊಲೀಸ್ ಕಾನ್ಸ್ಟೇಬಲ್ (KSRP) ಹುದ್ದೆಗಳ ಭಾಗಶಃ ಅಂತಿಮ ಆಯ್ಕೆ ಪಟ್ಟಿ ಪ್ರಕಟ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ವಿಶೇಷ ರೆಸರ್ವ್ ಪೊಲೀಸ್ ಕಾನ್ಸ್ಟೇಬಲ್ (KSRP) ಹುದ್ದೆಗಳ ಭಾಗಶಃ ಅಂತಿಮ ಆಯ್ಕೆ ಪಟ್ಟಿ ಪ್ರಕಟ
- ಕೆ ಎಸ್ ಆರ್ ಪಿ/ ಆಯ್ ಆರ್ ಬಿ ಘಟಕಗಳಲ್ಲಿ ಖಾಲಿ ಇರುವ ವಿಶೇಷ ರಿಸರ್ವ್ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲು ದಿನಾಂಕ : 28/03/2020 ರ ಅಧಿಸೂಚನೆಯನ್ನು ಕರ್ನಾಟಕ ರಾಜ್ಯ ಪತ್ರದಲ್ಲಿ ಪ್ರಕಟಿಸಿ, ಅಧಿಸೂಚನೆಯರ ಅನ್ವಯ ನೇಮಕಾತಿ ಪ್ರಾಧಿಕಾರವು ಸದರಿ ಹುದ್ದೆಗಳ ಲಿಖಿತ ಪರೀಕ್ಷೆ ಮತ್ತು ದೇಹದಾರ್ಡ್ಯತೆ ಪರೀಕ್ಷೆ ನಡೆಸಿ 8 ನೇ ಪಡೆ ಶಿವಮೊಗ್ಗ ( PC 8th Battalion) ವಿಶೇಷ ಮೀಸಲು ಪೊಲೀಸ್ ಕಾನ್ಸ್‌ಟೇಬಲ್ 180 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ 7 ನೇ ಭಾಗಶಃ ಅಂತಿಮ ಆಯ್ಕೆಪಟ್ಟಿ (Partial Final Select List) ಯನ್ನು ಇಲಾಖೆಯ ತನ್ನ ಜಾಲತಾಣದಲ್ಲಿ ಪ್ರಕಟಿಸಿದ್ದು, ಅಭ್ಯರ್ಥಿಗಳು ಈ ಕೆಳಗೆ ನೀಡಿರುವ  ಮಾಹಿತಿ  ಮೂಲಕ ಅಂತಿಮ ಆಯ್ಕೆ ಪಟ್ಟಿಯನ್ನು ಡೌನ್ಲೋಡ್ ಮಾಡಿಕೊಂಡು ವೀಕ್ಷಿಸಬಹುದಾಗಿದೆ. . 
Discussion & Comments (1)

Have a query or feedback about this update?

N
Nijalingappa Nijalingappa
24 ಸೆಪ್ಟೆಂಬರ್ 2021, 09:20 ಪೂರ್ವಾಹ್ನ

Hi sar police

Stay Updated with KPSC Vaani

Get instant notifications for exam alerts, question papers, syllabus, and results directly on your phone.