ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ವಿಶೇಷ ರಿಸರ್ವ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ಲಿಖಿತ ಪರೀಕ್ಷೆ ದಿನಾಂಕ ನಿಗದಿ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ವಿಶೇಷ ರಿಸರ್ವ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ಲಿಖಿತ ಪರೀಕ್ಷೆ ದಿನಾಂಕ ನಿಗದಿ
Published by Basavaraj Halli
17 ನವೆಂಬರ್ 2022 Karnataka State Police
ಬೆಂಗಳೂರು ನಗರ ಪೊಲೀಸ್ ಆಯುಕ್ತರ ಘಟಕದಲ್ಲಿ ವಿಶೇಷ ರಿಸರ್ವ್ ಸಬ್ ಇನ್ಸ್ಪೆಕ್ಟರ್ ಕೆ ಎಸ್ ಆರ್ ಪಿ ಮತ್ತು ಐ ಆರ್ ಬಿ ಹುದ್ದೆಗಳ ನೇಮಕಾತಿಗಾಗಿ ಇದೆ ದಿನಾಂಕ 18 ಡಿಸೆಂಬರ್ 2022ರ ಭಾನುವಾರದಂದು ಈ ಕೆಳಗಿನಂತೆ ಲಿಖಿತ ಪರೀಕ್ಷೆ ನಡೆಸಲು ಉದ್ದೇಶಿಸಲಾಗಿರುತ್ತದೆ.
* ಪತ್ರಿಕೆ-1 ಬೆಳಿಗ್ಗೆ 11:00 ರಿಂದ 12:00 ಗಂಟೆಯವರೆಗೆ ಹಾಗೂ 
* ಪತ್ರಿಕೆ-2 ಮಧ್ಯಾಹ್ನ 2:00 ರಿಂದ 3:30ರ ವರೆಗೆ ಲಿಖಿತ ಪರೀಕ್ಷೆಯನ್ನು ನಡೆಸಲು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ನೇಮಕಾತಿ ವಿಭಾಗದ ಮಾನ್ಯ DGP ಇವರು ದಿನಾಂಕವನ್ನು ನಿಗದಿಪಡಿಸಿ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಿರುತ್ತಾರೆ ಕಾರಣ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳು ಕೂಡಲೇ ತಮ್ಮ ತಯಾರಿಯನ್ನು ಮತ್ತಷ್ಟು ಚುರುಕುಗೊಳಿಸಿ ಯಶಸ್ವಿಯಾಗಿರಿ, ಈ ಕುರಿತ ಮತ್ತಷ್ಟು ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಪ್ಯಾಕ್ಸ್ ಸಂದೇಶದ ಪಿಡಿಎಫ್ ಪ್ರತಿಯೊಂದು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿರುತ್ತದೆ.
Discussion & Comments (2)

Have a query or feedback about this update?

L
Laxman Radder
19 ನವೆಂಬರ್ 2022, 07:49 ಪೂರ್ವಾಹ್ನ

Laxmna

A
Anjuma Nadaf
17 ನವೆಂಬರ್ 2022, 04:07 ಅಪರಾಹ್ನ

Please essay notes kalsi

Stay Updated with KPSC Vaani

Get instant notifications for exam alerts, question papers, syllabus, and results directly on your phone.