ಇತ್ತೀಚಿಗೆ ನಡೆದ KSRP/KSISF ಹುದ್ದೆಗಳ ನೇಮಕಾತಿಯ ಲಿಖಿತ ಪರೀಕ್ಷೆಗೆ ಸಂಬಂಧಿಸಿದ ಅಧಿಕೃತ ಸರಿ ಉತ್ತರಗಳು ಪ್ರಕಟ

ಇತ್ತೀಚಿಗೆ ನಡೆದ KSRP/KSISF ಹುದ್ದೆಗಳ ನೇಮಕಾತಿಯ ಲಿಖಿತ ಪರೀಕ್ಷೆಗೆ ಸಂಬಂಧಿಸಿದ ಅಧಿಕೃತ ಸರಿ ಉತ್ತರಗಳು ಪ್ರಕಟ
Published by Basavaraj Halli
25 ಡಿಸೆಂಬರ್ 2020 Karnataka State Police
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಇದೆ ದಿನಾಂಕ 20-12-2020 ರಂದು ನಡೆಸಿದ KSRP/KSISF ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿಯ ಲಿಖಿತ ಪರೀಕ್ಷೆಗೆ ಸಂಬಂಧಿಸಿದ ಪ್ರಸ್ತುತ ಅಧಿಕೃತ ತಾತ್ಕಾಲಿಕ ಸರಿ ಉತ್ತರಗಳು (Key Answers) ಪ್ರಕಟಿಸಲಾಗಿದ್ದು, ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಕೀ ಉತ್ತರಗಳನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.