ಕರ್ನಾಟಕ ಪೊಲೀಸ್ ಇಲಾಖೆಯಿಂದ ಅಧಿಸೂಚಿಸಲಾದ 3064 ಸಶಸ್ತ್ರ ಮೀಸಲು ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ಲಿಖಿತ ಪರೀಕ್ಷಾ ದಿನಾಂಕ ಇದೀಗ ಪ್ರಕಟ

ಕರ್ನಾಟಕ ಪೊಲೀಸ್ ಇಲಾಖೆಯಿಂದ ಅಧಿಸೂಚಿಸಲಾದ 3064 ಸಶಸ್ತ್ರ ಮೀಸಲು ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ಲಿಖಿತ ಪರೀಕ್ಷಾ ದಿನಾಂಕ ಇದೀಗ ಪ್ರಕಟ
Published by Yallamma G
31 ಅಕ್ಟೋಬರ್ 2023 Karnataka State Police
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ದಿನಾಂಕ 2022 ಸೆಪ್ಟೆಂಬರ್ ನಲ್ಲಿ 2022-2023 ನೇ ಸಾಲಿನ ಮಿಕ್ಕುಳಿದ ವೃಂದದ 3064 ಸಶಸ್ತ್ರ ಮೀಸಲು ಪೊಲೀಸ್ ಕಾನ್ಸ್‌ಟೇಬಲ್ (PC - CAR / DAR ) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿತ್ತು, ಹಾಗೂ ಈಗಾಗಲೇ ಈ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆಯೂ ಪೂರ್ಣಗೊಂಡಿದ್ದು, ಇಲಾಖೆಯು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ದಿನಾಂಕ 10-12-2023 ರಂದು ಲಿಖಿತ ಪರೀಕ್ಷೆ ನಡೆಸಲು ಉದ್ದೇಶಿಸಲಾಗಿತ್ತು, ಕಾರಣಾಂತರದಿಂದ ಪರೀಕ್ಷೆಯನ್ನು ದಿನಾಂಕ 28/01/2024 ರಂದು ಲಿಖಿತ ಪರೀಕ್ಷೆಯನ್ನು ನಡೆಸಲು ತಾತ್ಕಾಲಿಕ ದಿನಾಂಕ ನಿಗದಿಪಡಿಸಿದ್ದು. ಅಭ್ಯರ್ಥಿಗಳು ಈಗಿನಿಂದಲೇ ಉತ್ತಮ ತಯಾರಿ ಆರಂಭಿಸಿ ಯಶಸ್ವಿಯಾಗಿ. 
ಪೊಲೀಸ್ ಇಲಾಖೆ ನಡೆಸಿದ ಹಳೆಯ ಪೊಲೀಸ್ ಕಾನ್ಸ್ಟೇಬಲ್ ಪರೀಕ್ಷೆಗಳ ಪ್ರಶ್ನೆಪತ್ರಿಕೆಗಳನ್ನು ಆನ್ ಲೈನ್ ನಲ್ಲಿ ಪ್ರಾಕ್ಟೀಸ್ ಮಾಡಲು ಇಲ್ಲಿ ಕ್ಲಿಕ್ ಮಾಡಿ 
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.