Loading..!

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿ ಪರೀಕ್ಷಾ ದಿನಾಂಕ ನಿಗದಿ!..
Published by: Basavaraj Halli | Date:6 ಜೂನ್ 2023
Image not found
ಬೆಂಗಳೂರು ನಗರ ಪೊಲೀಸ್ ಆಯುಕ್ತರ ಘಟಕದಲ್ಲಿ ಖಾಲಿ ಇರುವ 3,064 + 420= 3,484 ಹುದ್ದೆಗಳ ನೇಮಕಾತಿಗಾಗಿ ಕಳೆದ ವರ್ಷ ಅಧಿಸೂಚನೆ ಹೊರಡಿಸಿ ಈಗಾಗಲೇ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಸ್ವೀಕರಿಸಲಾಗಿದೆ. 

ಪ್ರಸ್ತುತ ಸಶಸ್ತ್ರ ಮೀಸಲು ಪೊಲೀಸ್ ಕಾನ್ಸ್‌ಟೇಬಲ್ (PC - CAR / DAR ) ಹುದ್ದೆಗಳ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸಬೇಕಾಗಿರುವದರಿಂದ ನೇಮಕಾತಿಗೆ ಸಂಬಂಧಿಸಿದ ಲಿಖಿತ ಪರೀಕ್ಷೆಯ ಸಂಭಾವ್ಯ ದಿನಾಂಕವನ್ನು ನಿಗದಿಪಡಿಸಿದ್ದು, ಇದೆ 2023ರ ಜುಲೈ 9 / 16 ಅಥವಾ 23 ರಂದು ನಡೆಸುವ ಕುರಿತು ಸಿದ್ಧತೆ ನಡೆಸಿದ್ದು, ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಕೂಡಲೇ ತಮ್ಮ ತಯಾರಿಯನ್ನು ಮತ್ತಷ್ಟು ಚುರುಕುಗೊಳಿಸಿ ಯಶಸ್ವಿಯಾಗಿ..... 

Comments

Basavaraj Basavaraj ಜೂನ್ 6, 2023, 5:16 ಅಪರಾಹ್ನ
User ಜೂನ್ 8, 2023, 1:35 ಅಪರಾಹ್ನ
User ಜೂನ್ 8, 2023, 1:36 ಅಪರಾಹ್ನ
User ಜೂನ್ 8, 2023, 1:37 ಅಪರಾಹ್ನ
User ಜೂನ್ 8, 2023, 2:17 ಅಪರಾಹ್ನ