ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಅಧಿಸೂಚಿಸಿದ 454 ಸಿವಿಲ್ (ನಾಗರೀಕ) ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅರ್ಹ ಅಭ್ಯರ್ಥಿಗಳ ಲಿಖಿತ ಪರೀಕ್ಷೆಗಾಗಿ ಇದೀಗ ಪ್ರವೇಶಪತ್ರಗಳನ್ನು ಇಲಾಖಾ ಜಾಲತಾಣದಲ್ಲಿ ಪ್ರಕಟಿಸಲಾಗಿದ್ದು, ಈ ನೇಮಕಾತಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಗೆ ಭೇಟಿ ನೀಡಿ ತಮ್ಮ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿಕೊಂಡು ಪ್ರವೇಶ ಪತ್ರದಲ್ಲಿ ತಿಳಿಸಿರುವ ನಿಗದಿತ ದಿನಾಂಕ ಮತ್ತು ಸ್ಥಳದಲ್ಲಿ ಕಡ್ಡಾಯವಾಗಿ ಹಾಜರಿರುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಲಖಿತ ಪರೀಕ್ಷೆಯು ದಿನಾಂಕ 10 ಡಿಸೆಂಬರ್ 2023 ರಂದು ನಡೆಯಲಿವೆ.
To Practice Old PC/PSI Question Papers Click Here(ಹಳೆಯ PC ಪ್ರಶ್ನೆ ಪತ್ರಿಕೆಗಳನ್ನು ಪ್ರಾಕ್ಟೀಸ್ ಮಾಡಲು ಇಲ್ಲಿ ಕ್ಲಿಕ್ ಮಾಡಿ)
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ PC 454 ಹುದ್ದೆಗಳ ಲಿಖಿತ ಪರೀಕ್ಷಾ ಪ್ರವೇಶ ಪತ್ರಗಳು ಇದೀಗ ಪ್ರಕಟ ಕೂಡಲೇ ಡೌನ್ಲೋಡ್ ಮಾಡಿಕೊಳ್ಳಿ
Published by Yallamma G
08 ಡಿಸೆಂಬರ್ 2023
Karnataka State Police
User
12 ಡಿಸೆಂಬರ್ 2023, 08:18 ಅಪರಾಹ್ನKalaburage
User
08 ಡಿಸೆಂಬರ್ 2023, 07:12 ಅಪರಾಹ್ನNo
User
08 ಡಿಸೆಂಬರ್ 2023, 07:12 ಅಪರಾಹ್ನNo