ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಯ ಲಿಖಿತ ಪರೀಕ್ಷಾ ದಿನಾಂಕ ನಿಗದಿ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಯ ಲಿಖಿತ ಪರೀಕ್ಷಾ ದಿನಾಂಕ ನಿಗದಿ
Published by Basavaraj Halli
26 ಆಗಸ್ಟ್ 2020 Karnataka State Police

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ದಿನಾಂಕ 20 ಮೇ 2020 ರಂದು ನಾಗರಿಕ ಪೊಲೀಸ್(Civil) ಹಾಗೂ ಸಶಸ್ತ್ರ(CAR/DAR) ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿದ್ದು, ಸದರಿ ಈ ಎರಡು ನೇಮಕಾತಿಯ ಲಿಖಿತ ಪರೀಕ್ಷಾ ದಿನಾಂಕಗಳನ್ನು ಪೊಲೀಸ್ ಇಲಾಖೆಯು ನಿಗದಿಪಡಿಸಿ, ತನ್ನ ಜಾಲತಾಣದಲ್ಲಿ ಪ್ರಕಟಿಸಿದೆ. 

* ಸಶಸ್ತ್ರ ಪೊಲೀಸ್ ಕಾನ್ಸ್ ಟೇಬಲ್ (ಪುರುಷ) (ಸಿಎಆರ್/ಡಿಎಆರ್) ಹುದ್ದೆಗೆ ಪರೀಕ್ಷಾ ದಿನಾಂಕ : 18 ಅಕ್ಟೋಬರ್ 2020 

* ನಾಗರಿಕ ಪೊಲೀಸ್ ಕಾನ್ಸ್ಟೆಬಲ್(Civil) (ಪುರುಷ ಮತ್ತು ಮಹಿಳಾ) ಹುದ್ದೆಗಳಿಗೆ ಪರೀಕ್ಷಾ ದಿನಾಂಕ : 20 ಸೆಪ್ಟೆಂಬರ್ 2020 ರಂದು ನಿಗದಿಪಡಿಸಿ ದಿನಾಂಕವನ್ನು ಪ್ರಕಟಿಸಲಾಗಿದೆ. 

ಅಭ್ಯರ್ಥಿಗಳು ಉತ್ತಮ ತಯಾರಿಯೊಂದಿಗೆ ಯಶಸ್ವಿಯಾಗಿ 

ಪೊಲೀಸ್ ಹುದ್ದೆಗಳ ನೇಮಕಾತಿಗಾಗಿ ಉತ್ತಮ ಸ್ಪರ್ಧಾತ್ಮಕ ಪುಸ್ತಕಗಳನ್ನು ಈ ಲಿಂಕ್ ಮೂಲಕ ರಿಯಾಯಿತಿಯೊಂದಿಗೆ ಖರೀದಿಸಿ

Discussion & Comments (2)

Have a query or feedback about this update?

S
Sunil Dodmani
26 ಆಗಸ್ಟ್‍ 2020, 06:38 ಅಪರಾಹ್ನ

SRPC Exam Date please sir

K
Kiran Kumar
26 ಆಗಸ್ಟ್‍ 2020, 06:32 ಅಪರಾಹ್ನ

Sir kset exam kuda same date ide September 20 ge .. date change madtara

Stay Updated with KPSC Vaani

Get instant notifications for exam alerts, question papers, syllabus, and results directly on your phone.