ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಬೆಂಗಳೂರು ನಗರ ಘಟಕದಲ್ಲಿನ ಪೊಲೀಸ್ ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿ ಪ್ರಕಟ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಬೆಂಗಳೂರು ನಗರ ಘಟಕದಲ್ಲಿನ ಪೊಲೀಸ್ ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿ ಪ್ರಕಟ
Published by Yallamma G
25 ಜನವರಿ 2023 Others
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು 31/8/2021ರಲ್ಲಿ ಅಧಿಸೂಚಿಸಲಾದ ಬೆಂಗಳೂರು ನಗರ ಘಟಕದಲ್ಲಿನ ಪೊಲೀಸ್ ಕಾನ್ಸ್ಟೆಬಲ್ 80 ಹಾಗೂ ಪೊಲೀಸ್ ಸಬ್ ಇನ್ಸ್ಪೆಕ್ಟರ್ 20 ಒಟ್ಟುಸೇರಿ 100 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಇಲಾಖೆಯು ಅಂತಿಮ ಆಯ್ಕೆ ಪಟ್ಟಿಯನ್ನು ಪ್ರಕಟಿಸಿದೆ. ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಡೌನ್ ಲೋಡ್ ಮಾಡಿಕೊಂಡು ನೋಡಬಹುದು.
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.