ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಡಿಸೆಂಬರ್ 26, 2019 ರಿಂದ ಸಿವಿಲ್ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ದೈಹಿಕ ಮತ್ತು ಸಹಿಷ್ಟುತೆ ಪರೀಕ್ಷೆಯನ್ನು ನಡೆಸಲು ತೀರ್ಮಾನಿಸಿ ಸಮಿತಿಗಳನ್ನು ರಚಿಸಿತ್ತು, ಆದರೆ ಕಾನೂನು ಸುವ್ಯವಸ್ಥೆ ಮತ್ತು ಆಡಳಿತಾತ್ಮಕ ಹಿತದೃಷ್ಟಿಯಿಂದ ಸದರಿ ಈ ಪರೀಕ್ಷೆಗಳನ್ನು ಮತ್ತೆ ಮುಂದು ಮುಂದೂಡಲಾಗುತ್ತದೆ. ಪೊಲೀಸ್ ಇಲಾಖೆಯು ಪರಿಷ್ಕೃತ ಪರೀಕ್ಷಾ ದಿನಾಂಕಗಳನ್ನು ಬರುವ ದಿನಗಳಲ್ಲಿ ತಿಳಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ಈ ಕುರಿತು ಅಧಿಕೃತ ಜಾಲತಾಣದಲ್ಲಿ ಪ್ರಕಟಿಸಲಾಗಿದೆ.
ಈ ಕುರಿತು ಅಧಿಕೃತ ಜಾಲತಾಣದಲ್ಲಿ ಪ್ರಕಟಿಸಲಾಗಿದೆ.
Comments