ಕರ್ನಾಟಕ ರಾಜ್ಯ ಪೊಲೀಸ್ ನಾಗರಿಕ (CIVIL) ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ದೈಹಿಕ ಮತ್ತು ಸಹಿಷ್ಣುತೆ ಪರೀಕ್ಷೆ ಮತ್ತೆ ಮುಂದೂಡಲಾಗಿದೆ.

ಕರ್ನಾಟಕ ರಾಜ್ಯ ಪೊಲೀಸ್ ನಾಗರಿಕ (CIVIL) ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ದೈಹಿಕ ಮತ್ತು ಸಹಿಷ್ಣುತೆ ಪರೀಕ್ಷೆ ಮತ್ತೆ ಮುಂದೂಡಲಾಗಿದೆ.
23 ಡಿಸೆಂಬರ್ 2019 Karnataka State Police
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಡಿಸೆಂಬರ್ 26, 2019 ರಿಂದ ಸಿವಿಲ್ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ದೈಹಿಕ ಮತ್ತು ಸಹಿಷ್ಟುತೆ ಪರೀಕ್ಷೆಯನ್ನು ನಡೆಸಲು ತೀರ್ಮಾನಿಸಿ ಸಮಿತಿಗಳನ್ನು ರಚಿಸಿತ್ತು, ಆದರೆ ಕಾನೂನು ಸುವ್ಯವಸ್ಥೆ ಮತ್ತು ಆಡಳಿತಾತ್ಮಕ ಹಿತದೃಷ್ಟಿಯಿಂದ ಸದರಿ ಈ ಪರೀಕ್ಷೆಗಳನ್ನು ಮತ್ತೆ ಮುಂದು ಮುಂದೂಡಲಾಗುತ್ತದೆ. ಪೊಲೀಸ್ ಇಲಾಖೆಯು ಪರಿಷ್ಕೃತ ಪರೀಕ್ಷಾ ದಿನಾಂಕಗಳನ್ನು ಬರುವ ದಿನಗಳಲ್ಲಿ ತಿಳಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ. ಈ ಕುರಿತು ಅಧಿಕೃತ ಜಾಲತಾಣದಲ್ಲಿ ಪ್ರಕಟಿಸಲಾಗಿದೆ.
ನೀವು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಬೇಕೆ..? ಹಾಗಿದ್ದರೆ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ, ಉತ್ತಮ ತಯಾರಿ ನಡೆಸಿ
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.