ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ನಾಗರೀಕ (Civil) 300 ಪೊಲೀಸ್ ಸಬ್ಇನ್ಸ್ಪೆಕ್ಟರ್ ಹುದ್ದೆಗಳ ದೈಹಿಕ ಪರೀಕ್ಷೆಯ ಕರೆ ಪತ್ರಗಳು ಪ್ರಕಟ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ನಾಗರೀಕ (Civil) 300 ಪೊಲೀಸ್ ಸಬ್ಇನ್ಸ್ಪೆಕ್ಟರ್ ಹುದ್ದೆಗಳ ದೈಹಿಕ ಪರೀಕ್ಷೆಯ ಕರೆ ಪತ್ರಗಳು ಪ್ರಕಟ
13 ಡಿಸೆಂಬರ್ 2019 Karnataka State Police
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಕಳೆದ ಅಕ್ಟೋಬರ್ 16, 2019 ರಂದು ಸುಮಾರು 300 ನಾಗರೀಕ(Civil) ಪೊಲೀಸ್ ಸಬ್ ಇನ್ಸ್ಪೆಕ್ಟರ್(PSI) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಿತ್ತು. ಪ್ರಸ್ತುತ, ಈ ನೇಮಕಾತಿಯ ಮೊದಲನೆ ಹಂತವಾದ ದೈಹಿಕ ಪರೀಕ್ಷೆಗಾಗಿ ದಿನಾಂಕಗಳನ್ನು ನಿಗದಿ ಮಾಡಲಾಗಿದ್ದು, ಡಿಸೆಂಬರ್ 20 ರಿಂದ ದೈಹಿಕ ಪರೀಕ್ಷೆಗಳು ರಾಜ್ಯದ ವಿವಿಧ ಕೇಂದ್ರಗಳಲ್ಲಿ ಆರಂಭಗೊಳ್ಳಲಿವೆ. ಇಲಾಖೆಯು ಇಂದು ತನ್ನ ಜಾಲತಾಣದಲ್ಲಿ ಅಭ್ಯರ್ಥಿಗಳ ಪ್ರವೇಶ ಪತ್ರಗಳನ್ನು ಪ್ರಕಟಿಸಿದ್ದು ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ತಮ್ಮ ಕರೆ ಪತ್ರಗಳನ್ನು ಡೌನ್ಲೋಡ್ ಮಾಡಿಕೊಳ್ಳಬಹುದು
ನೀವು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಬೇಕೆ..? ಹಾಗಿದ್ದರೆ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ, ಉತ್ತಮ ತಯಾರಿ ನಡೆಸಿ
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.