KSP ನಾಗರೀಕ ಪೊಲೀಸ್ ಸಬ್‍ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿಯ ಲಿಖಿತ ಪರೀಕ್ಷೆಯ ಪ್ರವೇಶ ಪತ್ರಗಳು ಪ್ರಕಟ ಕೂಡಲೇ ಡೌನ್ಲೋಡ್ ಮಾಡಿಕೊಳ್ಳಿ

KSP ನಾಗರೀಕ ಪೊಲೀಸ್ ಸಬ್‍ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿಯ ಲಿಖಿತ ಪರೀಕ್ಷೆಯ ಪ್ರವೇಶ ಪತ್ರಗಳು ಪ್ರಕಟ ಕೂಡಲೇ ಡೌನ್ಲೋಡ್ ಮಾಡಿಕೊಳ್ಳಿ
28 ಡಿಸೆಂಬರ್ 2019 Karnataka State Police
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ದಿನಾಂಕ 15-JULY-2019 ರಂದು ರಾಜ್ಯ ಪೊಲೀಸ್ ಇಲಾಖೆಯು ಸುಮಾರು 200 ಪೊಲೀಸ್ ಸಬ್ ಇನ್ಸ್ಪೆಕ್ಟರ್(ಸಿವಿಲ್) (ಪುರುಷ & ಮಹಿಳಾ) ಹುದ್ದೆಗಳ ಭರ್ತಿಯ ಸಂಬಂಧ ಅಧಿಸೂಚನೆ ಹೊರಡಿಸಿತ್ತು, ಮತ್ತು ದೈಹಿಕ ಮತ್ತು ಸಹಿಷ್ಟುತೆ ಪರೀಕ್ಷೆ ಕೂಡ ನಡೆಸಿ ಅಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸಬೇಕಾಗಿದ್ದು, ದಿನಾಂಕ: 05-01-2020 ಭಾನುವಾರದಂದು ಪತ್ರಿಕೆ-1 ಬೆಳಿಗ್ಗೆ 10.00 ರಿಂದ 11.30 ರವರೆಗೆ ಹಾಗೂ ಪತ್ರಿಕೆ-2 ಮಧ್ಯಾಹ್ನ 01.00 ರಿಂದ 02.30 ರವರೆಗೆ ನಡೆಸಲಿದೆ. ಈಗಾಗಲೇ ಜಾಲತಾಣದಲ್ಲಿ ಪ್ರವೇಶ ಪತ್ರಗಳು ಪ್ರಕಟಗೊಂಡಿದ್ದು ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಪ್ರವೇಶ ಪತ್ರಗಳನ್ನು ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ ನಮ್ಮ ಜಾಲತಾಣದಿಂದ ಹಳೆಯ ಪ್ರಶ್ನೆ ಪತ್ರಿಕೆಗಳನ್ನು ಡೌನ್ಲೋಡ್ ಮಾಡಿಕೊಂಡು ಉತ್ತಮ ತಯಾರಿ ನಡೆಸಿ
ನೀವು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಬೇಕೆ..? ಹಾಗಿದ್ದರೆ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ, ಉತ್ತಮ ತಯಾರಿ ನಡೆಸಿ
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.